ಶನಿವಾರ, 24 ಅಕ್ಟೋಬರ್ 2026

high court orders

News

ಬೆಂಗಳೂರು : ಮರದ ಕೊಂಬೆ ಬಿದ್ದು ವ್ಯಕ್ತಿಗೆ ಗಾಯ – 2.82 ಕೋಟಿ ರೂ. ಪರಿಹಾರ ಕೊಡುವಂತೆ ಹೈಕೋರ್ಟ್ ಆದೇಶ

ಬೆಂಗಳೂರಲ್ಲಿ ಮರದ ಕೊಂಬೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಜಿ.ಚಂದನ್ ಎಂಬುವರಿಗೆ ಬರೋಬ್ಬರಿ 2.82 ಕೋಟಿ ರೂ. ಪರಿಹಾರ ಪಾವತಿಸುವಂತೆ ಹೈಕೋರ್ಟ್ ಆದೇಶಿಸಿದೆ. 38 ವರ್ಷದ ಚಂದನ್‌ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್‌ ಗೋವಿಂದರಾಜ್‌ ಅವರಿದ್ದ ಏಕಸದಸ್ಯ…

News

ಜಡ್ಜ್ ಗೆ ಬೆದರಿಕೆ ಹಾಕಿದ ಲಾಯರ್ – 1,000 ಹಣ್ಣಿನ ಗಿಡ ನೆಡುವ ಶಿಕ್ಷೆ ವಿಧಿಸಿದ ಹೈಕೋರ್ಟ್!

ಕಲಾಪದ ವೇಳೆ ನ್ಯಾಯಾಧೀಶರಿಗೇ ಬೆದರಿಕೆಯೊಡ್ಡಿದ್ದ ವಕೀಲರೊಬ್ಬರಿಗೆ ಪ್ರಾಯಶ್ಚಿತ್ತವಾಗಿ 1,000 ಹಣ್ಣಿನ ಗಿಡಗಳನ್ನು ನೆಟ್ಟು ಪೋಷಿಸುವಂತೆ ಕರ್ನಾಟಕ ಹೈಕೋರ್ಟ್ ವಿನೂತನ ಆದೇಶ ನೀಡಿದೆ. ಏನಿದು ಪ್ರಕರಣ? ಕೊಪ್ಪಳ ಜಿಲ್ಲೆಯ ಗಂಗಾವತಿ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಕೊಲೆ ಪ್ರಕರಣವೊಂದರ…

News

ಅಪಘಾತದಲ್ಲಿ ಮೃತಪಟ್ಟರೆ ಕೋಳಿಗಳಿಗೂ ಪರಿಹಾರ ನೀಡಬೇಕು – ಹೈಕೋರ್ಟ್ ಮಹತ್ವದ ಆದೇಶ

ರಸ್ತೆ ಅಪಘಾತದಲ್ಲಿ ಕೋಳಿಗಳು ಸಾವಿಗೀಡಾದರೆ ಅವುಗಳಿಗೂ ಸೂಕ್ತ ಪರಿಹಾರ ನೀಡಬೇಕು ಎಂದು ಹೈಕೋರ್ಟ್ ಮಹತ್ವದ ಆದೇಶ ನೀಡಿದೆ. ಹೌದು, ಅಪಘಾತದಲ್ಲಿ ಕೋಳಿಗಳು ಸತ್ತರೆ ಅವುಗಳನ್ನು ‘ಜೀವಸಂಪತ್ತು’ ಹಾಗೂ ‘ಸರಕು’ ಎಂದೇ ಪರಿಗಣಿಸಬೇಕು ಮತ್ತು ಅವುಗಳ ಸಾವು ಹಾಗೂ ನಷ್ಟಕ್ಕೆ…

Crime

ವಿದ್ಯಾರ್ಥಿನಿಯ ಖಾಸಗಿ ಫೋಟೋ ಇಟ್ಕೊಂಡು ಬ್ಲ್ಯಾಕ್‌ಮೇಲ್‌, ಐಪಿಲ್‌ ಬ್ಯಾಟರ್‌ ಬಂಧನಕ್ಕೆ ಕೋರ್ಟ್‌ ಆದೇಶ

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಸ್ಟಾರ್‌ ಬ್ಯಾಟರ್‌ ಅಭಿಷೇಕ್‌ ಪೋರೆಲ್‌ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳಿಗೆ ಖಾಸಗಿ ಫೋಟೋಗಳ ಮೂಲಕ ಬ್ಲ್ಯಾಕ್‌ಮೇಲ್‌ ಮಾಡಿದ ಆರೋಪದ ಮೇಲೆ ಕಲ್ಕತ್ತಾ ಹೈಕೋರ್ಟ್‌ ಅಭಿಷೇಕ್‌ ಸೇರಿ ಇಬ್ಬರನ್ನು ಬಂಧಿಸುವಂತೆ ಆದೇಶ ನೀಡಿದೆ. ಅಭಿಷೇಕ್‌ ದೇಶೀಯ ಕ್ರಿಕೆಟ್‌ನಲ್ಲಿ ಬಂಗಾಳ…

News

High Court : ಪೊಲೀಸ್ ಠಾಣೆಯಲ್ಲಿ ದೂರು ಸ್ವೀಕರಿಸದಿದ್ದರೆ ನೇರವಾಗಿ ನಮ್ಮಲ್ಲಿಗೆ ಬನ್ನಿ – ಕರ್ನಾಟಕ ಹೈಕೋರ್ಟ್

High Court : ದೂರು ನೀಡಲು ಪೊಲೀಸ್ ಠಾಣೆಗೆ ಹೋದ ಸಂದರ್ಭದಲ್ಲಿ ಕೆಲವೊಮ್ಮೆ ಪೊಲೀಸರು ಏನಾದರೂ ಸಬೂಬು ಹೇಳಿ ತಮ್ಮ ದೂರುಗಳನ್ನು ಸ್ವೀಕರಿಸುವುದಿಲ್ಲ. ಹೀಗೆ ನೀವೇನಾದರೂ ಪೊಲೀಸ್ ಠಾಣೆಗೆ ದೂರು ಸ್ವೀಕರಿಸಲು ಹೋದಾಗ ದೂರು ತಿರಸ್ಕೃತವಾದರೆ ನೇರವಾಗಿ ನಮ್ಮಲ್ಲಿಗೆ…

News

Tamilunadu : ಇನ್ಮುಂದೆ ದೇವಾಲಯಗಳ ಹಣ ಸರ್ಕಾರಕ್ಕೆ ಸೇರಿದಲ್ಲ, ಈ ಕಾರ್ಯಕ್ಕೆ ಮಾತ್ರ ಬಳಸಬೇಕು – ಹೈ ಕೋರ್ಟ್ ಕಟ್ಟಪ್ಪಣೆ !!

Tamilunadu : ಹಿಂದೂಗಳಿಗೆ ಸಿಹಿ ಸುದ್ದಿಯೊಂದು ಸಿಕ್ಕಿದ್ದು ಇನ್ನು ಮುಂದೆ ದೇವಾಲಯಗಳ ಹಣವನ್ನು ಸರ್ಕಾರ ಖರ್ಚು ಮಾಡುವಂತಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತೀರ್ಪು ನೀಡಿದೆ. 

Crime

Raghaveshwara Sri: ಅತ್ಯಾಚಾರ ಪ್ರಕರಣದಲ್ಲಿ ರಾಘವೇಶ್ವರ ಶ್ರೀಗೆ ಬಿಗ್‌ ರಿಲೀಫ್‌!

Raghaveshwara Sri: ಹೈಕೋರ್ಟ್‌ ಏಕದಸ್ಯ ಪೀಠ ಎರಡನೇ ಅತ್ಯಾಚಾರ ಪ್ರಕರಣದಲ್ಲಿ ರಾಜೇಶ್ವರ ಶ್ರೀಗೆ ರಿಲೀಫ್‌ ನೀಡಿದೆ. ಪ್ರಕರಣ ರದ್ದು ಪಡಿಸಿ ಹೈಕೋರ್ಟ್‌ ಏಕದಸ್ಯ ಪೀಠ ಆದೇಶ ನೀಡಿದೆ.