ಬೆಂಗಳೂರು: ಮೂಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಲೋಕಾಯುಕ್ತ ಪೊಲೀಸರು ಸಲ್ಲಿಸಿರುವ ‘ಬಿ’ ರಿಪೋರ್ಟ್ ಇದೀಗ ಹೈಕೋರ್ಟ್ನಲ್ಲಿ ಮತ್ತೆ ಚರ್ಚೆಗೆ ಬಂದಿದೆ. ವರದಿಯಲ್ಲಿ ತನಿಖೆಯ ಹಲವು ಪ್ರಮುಖ ಅಂಶಗಳನ್ನು ಪರಿಗಣಿಸಲಾಗಿಲ್ಲ ಎಂದು ಜಾರಿ ನಿರ್ದೇಶನಾಲಯ (ಇ.ಡಿ) ಆಕ್ಷೇಪ ವ್ಯಕ್ತಪಡಿಸಿದೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ …
High court
-
-
ಡೆಲ್ಲಿ ಕ್ಯಾಪಿಟಲ್ಸ್ ತಂಡದ ಸ್ಟಾರ್ ಬ್ಯಾಟರ್ ಅಭಿಷೇಕ್ ಪೋರೆಲ್ ವೈದ್ಯಕೀಯ ವಿದ್ಯಾರ್ಥಿನಿಯೊಬ್ಬಳಿಗೆ ಖಾಸಗಿ ಫೋಟೋಗಳ ಮೂಲಕ ಬ್ಲ್ಯಾಕ್ಮೇಲ್ ಮಾಡಿದ ಆರೋಪದ ಮೇಲೆ ಕಲ್ಕತ್ತಾ ಹೈಕೋರ್ಟ್ ಅಭಿಷೇಕ್ ಸೇರಿ ಇಬ್ಬರನ್ನು ಬಂಧಿಸುವಂತೆ ಆದೇಶ ನೀಡಿದೆ. ಅಭಿಷೇಕ್ ದೇಶೀಯ ಕ್ರಿಕೆಟ್ನಲ್ಲಿ ಬಂಗಾಳ ತಂಡವನ್ನು ಪ್ರತಿನಿಧಿಸುತ್ತಿದ್ದಾರೆ. …
-
ಬೆಂಗಳೂರು; ಪೋಕ್ಸೋ ಪ್ರಕರಣದಲ್ಲಿ ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮೀಜಿ ಅವರಿಗೆ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ರದ್ದು ಮಾಡಿದೆ. ನ್ಯಾ ಎಂ ನಾಗಪ್ರಸನ್ನ ಅವರಿದ್ದ ಪೀಠ ನಿರೀಕ್ಷಣಾ ಜಾಮೀನು ರದ್ದು ಮಾಡಿ ಆದೇಶ ಪ್ರಕಟ ಮಾಡಿದೆ. ರೆಗ್ಯೂಲರ್ ಜಾಮೀನಿಗೆ ಅರ್ಜಿ …
-
ರೇಣುಕಾಸ್ವಾಮಿ ಕೊಲೆ ಪ್ರಕರಣದ ಎರಡನೇ ಆರೋಪಿ ದರ್ಶನ್ ಪರ ವಕೀಲ ಎಸ್.ಸುನೀಲ್ ಕುಮಾರ್ ಅವರು ದರ್ಶನ್ ಪರ ವಕಾಲತ್ತಿನಿಂದ ನಿವೃತ್ತಿ ಪಡೆಯುವುದಾಗಿ ಹೈಕೋರ್ಟ್ ತಿಳಿಸಿದ್ದಾರೆ. ‘ರೇಣುಕ ಸ್ವಾಮಿ ಅವರ ತಾಯಿ ರತ್ನಪ್ರಭಾ ಅವರನ್ನು ಪಾಟಿ ಸವಾಲಿಗೆ ಒಳಪಡಿಸಲು ನಿರಾಕರಿಸಲಾಗಿದೆ’ ಎಂದು ಆಕ್ಷೇಪಿಸಿ …
-
ಬೆಳ್ತಂಗಡಿ: ಸೌಜನ್ಯಾ ಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ದಕ್ಷಿಣ ಕನ್ನಡ ಜಿಲ್ಲೆಯಿಂದ ರಾಯಚೂರಿನ ಮಾನ್ವಿ ತಾಲೂಕಿಗೆ ಮೂರನೇ ಬಾರಿಗೆ ಗಡೀಪಾರು ಮಾಡಿ ಹೊರಡಿಸಿರುವ ಆದೇಶವನ್ನು ಎ.16 ರವರೆಗೆ ಜಾರಿ ಮಾಡದಂತೆ ಹೈಕೋರ್ಟ್, ಸರಕಾರ ಮತ್ತು ಪುತ್ತೂರು ಉಪ ವಿಭಾಗಾಧಿಕಾರಿಗೆ …
-
Ranaveer Singh: ಬಾಲಿವುಡ್ ನಟ ರಣವೀರ್ ಸಿಂಗ್ ಅವರು ಕಾಂತಾರ ದೈವವನ್ನು ಅಣಕಿಸಿದ ವಿಚಾರವಾಗಿ ಬೆಂಗಳೂರಿನ ಹೈಗ್ರೌಂಡ್ಸ್ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಆ ಬಳಿಕ ಕೇಸ್ ರದ್ದು ಕೋರಿ ರಣವೀರ್ ಸಿಂಗ್ ಹೈಕೋರ್ಟ್ ಮೆಟ್ಟಿಲೇರಿದ್ದರು ಇದೀಗ ಆ ಕುರಿತಾದ ಅಪ್ಡೇಟ್ …
-
ಬೆಂಗಳೂರು: ʼಕಾಮಿಡಿ ಕಿಲಾಡಿಗಳುʼ ಕಾರ್ಯಕ್ರಮದಲ್ಲಿ ಮಹಾಭಾರತದ ಪಾತ್ರಗಳು ಹಾಗೂ ಹಿಂದೂ ದೇವತೆಗಳ ಕುರಿತು ಆಕ್ಷೇಪಾರ್ಹ ಪದ ಬಳಕೆ ಮಾಡಿರುವ ಕುರಿತು ಝೀ ಟಿವಿ ತಂಡದ ವಿರುದ್ಧ ಅಸಮಾಧಾನವನ್ನು ಹೈಕೋರ್ಟ್ ವ್ಯಕ್ತಪಡಿಸಿದೆ. ವಾಕ್ ಸ್ವಾತಂತ್ರ್ಯದ ನೆಪದಲ್ಲಿ ಅನಿಸಿದ್ದೆಲ್ಲವನ್ನೂ ಮಾಡಬಹುದೇ? ದೇವರು, ಪೌರಾಣಿಕ ವ್ಯಕ್ತಿಗಳನ್ನು …
-
ಬೆಂಗಳೂರು: ರಾಜ್ಯದಲ್ಲಿ ಮಲ ಹೊರುವ ಪದ್ಧತಿ ನಿಷೇಧ ಕಾಯಿದೆ, ಅನುಷ್ಠಾನ ಮತ್ತು ಪುನರ್ವಸತಿ ಕಲ್ಪಿಸಿರುವ ಸಂಬಂಧ ಸರಕಾರ ಕೈಗೊಂಡಿರುವ ಕ್ರಮಗಳ ಕುರಿತ ಪರಿಷ್ಕೃತ ವರದಿ ಸಲ್ಲಿಸಲು ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ. ಮಲ ಹೊರುವ ಪದ್ಧತಿ ನಿಷೇಧವಿದ್ದರೂ ಮನುಷ್ಯರನ್ನು ಮಲ …
-
ಬೆಂಗಳೂರು
Nice Road land: ಪರಿಹಾರ ನೀಡುವಲ್ಲಿ ವಿಳಂಬ: ನೈಸ್ ರಸ್ತೆ ಭೂ ಸ್ವಾಧೀನ ಅಧಿಸೂಚನೆ ರದ್ದುಪಡಿಸಿದ ಹೈಕೋರ್ಟ್
Nice Road land: ಬೆಂಗಳೂರು-ಮೈಸೂರು ನಂದಿ ಮೂಲಸೌಕರ್ಯ ಕಾರಿಡಾರ್ ಯೋಜನೆಗಾಗಿ (ನೈಸ್ ರಸ್ತೆ ನಿರ್ಮಾಣ) 17 ವರ್ಷಗಳ ಹಿಂದೆ ಬೆಂಗಳೂರು ದಕ್ಷಿಣದ ತಲಗಟ್ಟಪುರದಲ್ಲಿ ಒಂದು ಎಕರೆ ಭೂಮಿ ಸ್ವಾಧೀನಪಡಿಸಿಕೊಂಡಿದ್ದ ಅಧಿಸೂಚನೆಯನ್ನು ಹೈಕೋರ್ಟ್ ವಜಾಗೊಳಿಸಿ ಆದೇಶಿಸಿದೆ. ಈ ಸಂಬಂಧ ಬೆಂಗಳೂರಿನ ಯಲಚೇನಹಳ್ಳಿಯ ರತ್ನಾ …
-
Court: ಪತಿಗಿಂತ ಉತ್ತಮ ಜೀವನ ನಡೆಸುತ್ತಿರುವ ಪತ್ನಿ ಕ್ರಿಮಿನಲ್ ಪ್ರೊಸೀಜರ್ ಕೋಡ್ (ಸಿಆರ್ಪಿಸಿ) ಸೆಕ್ಷನ್ 125 ರ ಅಡಿಯಲ್ಲಿ ಅವನಿಂದ ಜೀವನಾಂಶವನ್ನು ಪಡೆಯಲು ಅರ್ಹರಲ್ಲ ಎಂದು ಅಲಹಾಬಾದ್ ಹೈಕೋರ್ಟ್ ಹೇಳಿದೆ.ಪತಿಗೆ ತಿಂಗಳಿಗೆ 5,000 ರೂ.ಗಳನ್ನು ಜೀವನಾಂಶವಾಗಿ ನೀಡುವಂತೆ ಪತಿಗೆ ನಿರ್ದೇಶನ ನೀಡಿದ …