News
Dr. Pramod Sawant: ರಾಜ್ಯದ ಈ ಎಲ್ಲಾ ಶಾಲೆಗಳಲ್ಲಿ ಇಂಟರ್ನೆಟ್ ಸೇವೆ ಪ್ರಾರಂಭ!
ಶಾಲೆಗಳಿಗೆ ಇಂಟರ್ ನೆಟ್ ಸೇವೆಯನ್ನು ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಶಾಲೆಗಳಿಗೆ ಇಂಟರ್ ನೆಟ್ ಸೇವೆಯನ್ನು ಒದಗಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದು ಮುಖ್ಯಮಂತ್ರಿ ಡಾ.ಪ್ರಮೋದ್ ಸಾವಂತ್ ತಿಳಿಸಿದ್ದಾರೆ.
ಮೊಬೈಲ್ ಎಂಬ ಮಾಯಾವಿ ಬಂದ ಮೇಲೆ ಜನರ ಅವಿಭಾಜ್ಯ ಅಂಗವಾಗಿ ಬಿಟ್ಟಿದ್ದು ಬೆಳಿಗ್ಗೆ ಹಾಸಿಗೆಯಿಂದ ಎದ್ದಾಗ ಶುರುವಾಗಿ ರಾತ್ರಿ ಮರಳಿ ನಿದ್ದೆ ಮಾಡುವವರೆಗು ಸರ್ವಾಂತರ್ಯಾಮಿ ಸಾಧನವಾಗಿ ಬಿಟ್ಟಿದೆ. ಆದರೆ , ಈ ಮೊಬೈಲ್ ಬಳಕೆಗೆ ಇಂಟರ್ನೆಟ್ ಹಾಗೂ ನೆಟ್ವರ್ಕ್…