Hijab Raw: ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್ ವಿವಾದ; ಕಾಲೇಜಿಗೆ ಬುರ್ಖಾ ಹಾಕಿಕೊಂಡು ಬಂದ ವಿದ್ಯಾರ್ಥಿನಿ
Hijab Row: ಮುಸ್ಲಿಂ ಯುವತಿಯೋರ್ವಳು ಹಿಜಾಬ್ ಧರಿಸಿದ ಕಾಲೇಜಿಗೆ ಬಂದಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ಪ್ರತಿಭಟನೆ ನಡೆಸಿದ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಹಾಸನದ ಖಾಸಗಿ ಕಾಲೇಜಿನಲ್ಲಿ. ಇದನ್ನೂ ಓದಿ: Crime News: ಚರ್ಮರೋಗಕ್ಕೆ ಚಿಕಿತ್ಸೆ ಕೊಡುವ ನೆಪ;…






