ಭಾನುವಾರ, 25 ಅಕ್ಟೋಬರ್ 2026
Trending

Hijab

News

Hijab: ಹಿಜಾಬ್‌ ಧರಿಸಲು ಬಿಡುತ್ತಿಲ್ಲ ಎಂದು ಪರೀಕ್ಷಾ ಕೊಠಡಿಗೆ ನುಗ್ಗಿ ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ವ್ಯಕ್ತಿಗಳು: ಆರು ಮಂದಿ ವಿರುದ್ಧ ಎಫ್‌ಐಆರ್‌

Mumbai: ಪಿಇಎಸ್‌ ಇಂಜಿನಿಯರಿಂಗ್‌ ಕಾಲೇಜಿನಲ್ಲಿ ಹಿಜಾಬ್‌ ಧರಿಸಲು ಮುಸ್ಲಿಂ ವಿದ್ಯಾರ್ಥಿನಿಯರಿಗೆ ಅವಕಾಶ ನೀಡಿಲ್ಲ ಎನ್ನುವ ಕಾರಣಕ್ಕೆ ಪ್ರಾಂಶುಪಾಲರಿಗೆ ಜೀವ ಬೆದರಿಕೆ ಹಾಕಿದ ಆರೋಪದಲ್ಲಿ ಆರು ಮಂದಿಯ ವಿರುದ್ಧ ಪ್ರಕರಣ ದಾಖಲಾಗಿದೆ. 

News

Udupi: ಬ್ರಾಹ್ಮಣರಿಗೆ ಜನಿವಾರದಂತೆ ನಮಗೆ ಹಿಜಾಬ್: ಉಡುಪಿಯ ವಿದ್ಯಾರ್ಥಿನಿ ಹೇಳಿಕೆ ಯಶಪಾಲ್‌ ಸುವರ್ಣ ಆಕ್ಷೇಪ!

Udupi: ಈ ಹಿಂದೆ ಉಡುಪಿ ಬಾಲಕಿಯರ ಕಾಲೇಜಿನಲ್ಲಿ ಹಿಜಾಬ್ ಧರಿಸಿ ವಿವಾದಕ್ಕೆ ಕಾರಣವಾಗಿದ್ದ ವಿದ್ಯಾರ್ಥಿನಿ ಹಿಜಾಬ್ ಅನ್ನು ಜನಿವಾರಕ್ಕೆ ಹೋಲಿಸಿ ಇನ್ನೊಮ್ಮೆ ವಿವಾದಕ್ಕೆ ಕಾರಣವಾಗಿದ್ದಾರೆ.

News

Hijab: ನಿಮಗೆ ಜನಿವಾರ ಎಷ್ಟು ಮುಖ್ಯವೋ ನಮಗೆ ಹಿಜಾಬ್ ಕೂಡ ಅಷ್ಟೇ ಮುಖ್ಯ – ಮುಸ್ಲಿಂ ಹೋರಾಟಗಾರ್ತಿ ಟ್ವೀಟ್ ವೈರಲ್

Hijab: ರಾಜ್ಯದಲ್ಲಿ ಜನಿವಾರ ಕತ್ತರಿಸಿರುವ ವಿಚಾರ ಭಾರಿ ಚರ್ಚೆಯಾಗುತ್ತಿದೆ. ಇಡೀ ಬ್ರಾಹ್ಮಣ ಸಮುದಾಯ ಸರ್ಕಾರದ ವಿರುದ್ಧ ತಿರುಗಿ ಬೀಳುವಂತೆ ಆಗಿದೆ. ಈ ಬೆನ್ನಲ್ಲೇ ಹಿಜಾಬ್ ವಿಚಾರ ಕೂಡ ಮುನ್ನಲೆಗೆ ಬಂದಿದೆ.

News

KPCC: ಹಿಜಾಬ್ ವಿಚಾರ ಬಂದ್ರೆ ಮುಂದಿರುವ ಕಾಂಗ್ರೆಸ್ ಜನಿವಾರ ಸುದ್ದಿ ಬಂದಾಗ ಸುಮ್ಮನಿರುವುದೇಕೆ? ಕೆಪಿಸಿಸಿ ಕಾರ್ಯದರ್ಶಿಯೇ ಅಸಮಾಧಾನ

KPCC: ರಾಜ್ಯದಲ್ಲಿ ಜನಿವಾರ ವಿಚಾರ ಭಾರಿ ಸದ್ದು ಮಾಡುತ್ತಿದೆ ಸಿಇಟಿ ಪರೀಕ್ಷೆಯಲ್ಲಿ ಜನಿವಾರ ಧರಿಸಿದ ಬ್ರಾಹ್ಮಣ ವಿದ್ಯಾರ್ಥಿಗಳಿ ge ಪರೀಕ್ಷೆ ಬರೆಯಲು ಅವಕಾಶಕೊಡದ ವಿಚಾರ ಹಾಗೂ ಜನಿವಾರ ತೆಗೆಸಿದ ವಿಚಾರ ಸಾಕಷ್ಟು ಚರ್ಚೆಯನ್ನು ಹುಟ್ಟು ಹಾಕಿದೆ.

News

R.Ashok: ರಾಜ್ಯದಲ್ಲಿ ಶಿವದಾರ, ಉಡುದಾರ, ಜನಿವಾರಕ್ಕೆ ಕತ್ತರಿ, ಹಿಜಾಬ್‌ಗೆ ಬಹುಪರಾಕ್‌- ಆರ್.ಅಶೋಕ್‌ ವಾಗ್ದಾಳಿ

R.Ashok: ಜನಿವಾರ ವಿವಾದಕ್ಕೆ ವಿಪಕ್ಷ ನಾಯಕ ಆರ್.ಅಶೋಕ್‌ ರಾಜ್ಯ ಕಾಂಗ್ರೆಸ್‌ ಸರಕಾರದ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡುತ್ತಾ, ʼ ರಾಜ್ಯದಲ್ಲಿ ಶಿವದಾರ, ಉಡುದಾರ, ಜನಿವಾರಕ್ಕೆ ಕತ್ತರಿ ಸರಕಾರ ಕತ್ತರಿ ಹಾಕುತ್ತಿದೆ.

News

Hijab: SSLC ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ಇದೆಯಾ ? ಗೃಹ ಸಚಿವ ಪರಮೇಶ್ವರ್ ಹೇಳಿದ್ದೇನು?

Hijab: ರಾಜ್ಯದಲ್ಲಿ ಪರೀಕ್ಷೆ ಹತ್ತಿರ ಬಂತೆಂದರೆ ಸಾಕು ಹಿಜಾಬ್ ವಿಚಾರ ಬಾರಿ ಚರ್ಚೆಯಾಗುತ್ತದೆ. ಇದರ ಕುರಿತು ಪರ ವಿರೋಧ ಚರ್ಚೆಗಳು ಆಗುತ್ತಿವೆ. ಇದೀಗ ಎಸ್‌ಎಸ್‌ಎಲ್ಸಿ ಎಕ್ಸಾಂ ಹತ್ತಿರ ಬರ್ತಾ ಇರೋದ್ರಿಂದ ಪರೀಕ್ಷೆಯಲ್ಲಿ ಹಿಜಾಬ್ ಗೆ ಅವಕಾಶ ನೀಡಲಾಗುತ್ತದೆಯೋ ಇಲ್ಲವೋ ಎಂಬುದು ಹಲವರ ಪ್ರಶ್ನೆ.

International

Iran : ಮೈಮೇಲಿದ್ದ ಬಟ್ಟೆ ಬಿಚ್ಚಿ ಹಿಜಾಬ್ ವಿರುದ್ಧ ಪ್ರತಿಭಟನೆ ನಡೆಸಿದ ಯುವತಿ – ವಿಡಿಯೋ ವೈರಲ್, ಇಸ್ಲಾಂ ರಾಷ್ಟ್ರಗಳಲ್ಲಿ ಸಂಚಲನ

Iran : ಯುವತಿಯೊಬ್ಬಳು ಹಿಜಾಬ್ ವಿರೋಧಿಸಿ ತನ್ನ ಮೈಮೇಲಿದ್ದ ಬಟ್ಟೆಗಳನ್ನು ತೆಗೆದು ಎಸೆದ ಘಟನೆಯೊಂದು ಬೆಳಕಿಗೆ ಬಂದಿದೆ.ವೀಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.

News

Hijab: ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸಬೇಕೋ, ಬೇಡವೋ? ಮುಖಂಡ ಮೌಲಾನ ಮದನಿ ಹೇಳಿದ್ದೇನು?

Hijab: ಜಮಿಯತ್-ಉಲೇಮಾ-ಎ-ಹಿಂದ್ ಮುಖ್ಯಸ್ಥ ಮೌಲಾನಾ ಮಹಮೂದ್ ಮದನಿ(Maulana Mahmood Madani) ಅವರು ಮುಸ್ಲಿಂ ಮಹಿಳೆಯರು ಹಿಜಾಬ್ ಧರಿಸುವ ವಿಚಾರವಾಗಿಯೂ ಮಾತನಾಡಿದ್ದಾರೆ.

Karnataka State Politics Updates

Hijab Raw: ರಾಜ್ಯದಲ್ಲಿ ಮತ್ತೆ ಭುಗಿಲೆದ್ದ ಹಿಜಾಬ್‌ ವಿವಾದ; ಕಾಲೇಜಿಗೆ ಬುರ್ಖಾ ಹಾಕಿಕೊಂಡು ಬಂದ ವಿದ್ಯಾರ್ಥಿನಿ

Hijab Row: ಮುಸ್ಲಿಂ ಯುವತಿಯೋರ್ವಳು ಹಿಜಾಬ್‌ ಧರಿಸಿದ ಕಾಲೇಜಿಗೆ ಬಂದಿದ್ದಕ್ಕೆ ವಿದ್ಯಾರ್ಥಿಗಳ ಗುಂಪೊಂದು ಪ್ರತಿಭಟನೆ ನಡೆಸಿದ ಘಟನೆಯೊಂದು ನಡೆದಿದೆ. ಈ ಘಟನೆ ನಡೆದಿರುವುದು ಹಾಸನದ ಖಾಸಗಿ ಕಾಲೇಜಿನಲ್ಲಿ. ಇದನ್ನೂ ಓದಿ: Crime News: ಚರ್ಮರೋಗಕ್ಕೆ ಚಿಕಿತ್ಸೆ ಕೊಡುವ ನೆಪ;…

Karnataka State Politics Updates

Rahul Gandhi: ʼಹಿಜಾಬ್‌ʼ ಧರಿಸುವ ಕುರಿತು ರಾಹುಲ್‌ ಗಾಂಧಿ ಮಹತ್ವದ ಹೇಳಿಕೆ

Rahul Gandhi: ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಅವರು ಹಿಜಾಬ್‌ ಧರಿಸುವ ಕುರಿತು ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ. ಅಲಿಗಢ ಮುಸ್ಲಿಂ ವಿಶ್ವವಿದ್ಯಾಲಯದ ವಿದ್ಯಾರ್ಥಿಯೋರ್ವ “ನೀವು ಪ್ರಧಾನಿಯಾದರೆ ಹಿಹಾಬ್‌ ಬಗ್ಗೆ ನಿಮ್ಮ ಅಭಿಪ್ರಾಯವೇನು?” ಎಂಬ ಪ್ರಶ್ನೆ ಕೇಳಿದರು. ಇದನ್ನೂ ಓದಿ:…