ಸೋಮವಾರ, 26 ಅಕ್ಟೋಬರ್ 2026
Trending

Hijab

News

ಹಿಜಾಬ್, ಬುರ್ಖಾ ಅಥವಾ ನಿಖಾಬ್ ಧರಿಸುವುದು ಪುರುಷರ ದಬ್ಬಾಳಿಕೆಯ ಸಂಕೇತ ಎಂದ ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್ !!

ಹಿಜಾಬ್ ವಿವಾದ ಕರ್ನಾಟಕದಿಂದ ಪ್ರಾರಂಭವಾಗಿ ದೇಶ-ವಿದೇಶಗಳಿಗೂ ಹಬ್ಬಿದೆ. ಈ ಕುರಿತಂತೆ ಅನೇಕರು ತಮ್ಮ ತಮ್ಮ ಅಭಿಪ್ರಾಯ ವ್ಯಕ್ತಪಡಿಸುತ್ತಿದ್ದಾರೆ. ಇದೀಗ ಬಾಂಗ್ಲಾದೇಶದ ವಿವಾದಿತ ಲೇಖಕಿ ತಸ್ಲೀಮಾ ನಸ್ರೀನ್ ಹಿಜಾಬ್, ಬುರ್ಖಾ ಅಥವಾ ನಿಖಾಬ್ ಪುರುಷರ ದಬ್ಬಾಳಿಕೆಯ ಸಂಕೇತಗಳಾಗಿವೆ ಎಂದು ಹೇಳಿದ್ದಾರೆ.…

ದಕ್ಷಿಣ ಕನ್ನಡ

ಹಿಜಾಬ್ ವಿವಾದ : ಪ್ರಕರಣವನ್ನು ಮತ್ತೆ ನಾಳೆ ಮಧ್ಯಾಹ್ನ 2.30 ಕ್ಕೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ

ಬೆಂಗಳೂರು : ಕರ್ನಾಟಕದಲ್ಲಿ ಆತಂಕದ ವಾತಾವರಣವನ್ನು ಸೃಷ್ಟಿ ಮಾಡಿದ್ದ ಹಿಜಾಬ್ ವಿವಾದ‌ ಸಂಬಂಧಿಸಿ ಇದೀಗ ಕರ್ನಾಟಕ ಹೈಕೋರ್ಟ್ ನಲ್ಲಿ ಪ್ರಕರಣ ನಡೆಯುತ್ತಿದೆ. ನಿನ್ನೆ ವಿಚಾರಣೆಯನ್ನು ಮಾಡಿದ ಹೈಕೋರ್ಟ್ ತ್ರಿಸದಸ್ಯ ಪೀಠ ಅರ್ಜಿಯನ್ನು ಇಂದಿಗೆ ಮುಂದೂಡಿತ್ತು. ಅರ್ಜಿದಾರರ ಪರವಾಗಿ ದೇವದತ್…

latest

ಹಿಜಾಬ್ ವಿವಾದ ಹಿನ್ನೆಲೆ : ತಾಜ್ ಮಹಲ್ ನಲ್ಲಿ ಹನುಮಾನ್ ಚಾಲೀಸ ಪಠಿಸಲು ಮುಂದಾದ ವಿಶ್ವ ಹಿಂದೂ ಪರಿಷತ್| ತಡೆಹಿಡಿದ ಪೊಲೀಸರು|

ಬಲಪಂಥೀಯ ಸಂಘಟನೆಯ ಕಾರ್ಯಕರ್ತರು ತಾಜ್ ಮಹಲ್ ನಲ್ಲಿ ಹನುಮಾನ್ ಚಾಲೀಸ ಪಠಿಸಲು ಮುಂದಾಗಿದ್ದಾಗ ಪೊಲೀಸರು ತಡೆದಿದ್ದಾರೆ. ವಿಶ್ವಹಿಂದೂ ಪರಿಷತ್, ಸೇವಾ ಭಾರತಿ ಮತ್ತು ದುರ್ಗಾವಾಹಿನಿಯ ಕಾರ್ಯಕರ್ತರನ್ನು ಆಗ್ರಾದ ವಿವಿಧೆಡೆ ಪೊಲೀಸರು ಬಂಧನ ಮಾಡಿದ್ದಾರೆ. ತಾಜ್ ಮಹಲ್ ಎನ್ನುವುದು ‘…

latest

ಹಿಜಾಬ್ ವಿವಾದ : ಈ ಸ್ಕೂಲಲ್ಲಿ ಇವಳೊಬ್ಬಳೇ ವಿದ್ಯಾರ್ಥಿನಿ| ಹಿಜಾಬ್ ಧರಿಸದೇ ಸ್ಕೂಲ್ ಗೆ ಬರಲು ಹಿಂದೇಟು ಹಾಕಿದ ಉಳಿದ ವಿದ್ಯಾರ್ಥಿನಿಯರು

ಕರಾವಳಿಯಲ್ಲಿ ಹಿಜಾಬ್ ವಿವಾದ ಆರಂಭಗೊಂಡು ಹಲವು ದಿನಗಳೇ ಕಳೆದಿದೆ. ಹಲವಾರು ಗಲಾಟೆ ಪ್ರಕರಣ ನಡೆದಿದೆ. ಈಗ ಹಿಜಾಬ್ ಕೇಸರಿ ಶಾಲು‌ ವಿವಾದ ಈಗ ಕೋರ್ಟ್ ನಲ್ಲಿದೆ. ಈ ಹಿಜಾಬ್ ವಿವಾದ ಈಗ ಶಾಲೆಯಲ್ಲಿ ಇರುವ ನಿಯಮಗಳಿಂದ ಬೇಸತ್ತಿರುವ ವಿದ್ಯಾರ್ಥಿನಿಯರು…

latest

ಹಿಜಾಬ್ ವಿವಾದ: ಹಿಜಾಬ್ ಕೇಸನ್ನು ಮುಂದೂಡಿದ ತ್ರಿಸದಸ್ಯ ಪೀಠ

ಹಿಜಾಬ್ ವಿವಾದ ಸಂಬಂಧ ಇಂದು‌ ಅರ್ಜಿ ವಿಚಾರಣೆ ಮುಂದುವರೆಸಿದ್ದ ಕರ್ನಾಟಕ ಹೈಕೋರ್ಟ್ ತ್ರಿಸದಸ್ಯ ಪೀಠ ವಿಚಾರಣೆಯನ್ನು ಇಂದು ಮಧ್ಯಾಹ್ನ 2.30 ಕ್ಕೆ ಕೈಗೆತ್ತಿಗೊಂಡಿತು. ಉಡುಪಿಯಲ್ಲಿ ಪ್ರಾರಂಭವಾದ ಈ ಹಿಜಾಬ್ ವಿವಾದ ಈಗ ರಾಷ್ಟ್ರ ಮಟ್ಟದಲ್ಲಿ ಚರ್ಚೆಯಾಗುತ್ತಿದೆ. ಇನ್ನು ಕರ್ನಾಟಕ…

Education

ಹಿಜಾಬ್ ವಿವಾದ : ವಿಚಾರಣೆ ಮುಂದೂಡಿದ ಹೈಕೋರ್ಟ್ ತ್ರಿಸದಸ್ಯ ಪೀಠ| ನಾಳೆ ಮಧ್ಯಾಹ್ನ 2.30 ಕ್ಕೆ ವಿಚಾರಣೆ ಮುಂದೂಡಿಕೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿದಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ ವಿಚಾರಣೆ…

latest

ಹಿಜಾಬ್ ಪ್ರಕರಣ : ಇಂದು ಮಧ್ಯಾಹ್ನ 2.30ಕ್ಕೆ ಹೈಕೋರ್ಟ್ ನಲ್ಲಿ ವಿಚಾರಣೆ

ಬೆಂಗಳೂರು : ಶಾಲೆ ಕಾಲೇಜುಗಳಲ್ಲಿ ಹಿಜಾಬ್ ಧರಿಸಿ ತರಗತಿಗೆ ಹಾಜರಾಗಲು ನಿರ್ಬಂಧಿಸಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾದ ಅರ್ಜಿಗಳ ವಿಚಾರಣೆ ಇಂದು ಹೈಕೋರ್ಟ್ ನಲ್ಲಿ ಮುಂದುವರಿಯಲಿದೆ. ಇಂದು ಮಧ್ಯಾಹ್ನ 2.30 ಕ್ಕೆ ಮುಖ್ಯನ್ಯಾಯಮೂರ್ತಿ ರಿತುರಾಜ್ ಅವಸ್ತಿ ನೇತೃತ್ವದ ವಿಸ್ತ್ರತ ಪೀಠದಲ್ಲಿ ವಿಚಾರಣೆ…

ಉಡುಪಿ

ಹಿಜಾಬ್ ವಿವಾದ : ನಾಳೆಯಿಂದ ಫೆ. 19 ರವರೆಗೆ ಉಡುಪಿಯಲ್ಲಿ ಸೆಕ್ಷನ್ 144 ಜಾರಿ !!

ಹಿಜಾಬ್ ವಿವಾದದ ನಡುವೆಯೇ ಉಡುಪಿ ಜಿಲ್ಲಾಡಳಿತವು ಜಿಲ್ಲೆಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ ಫೆಬ್ರವರಿ 14 ರಿಂದ ಫೆಬ್ರವರಿ 19 ರವರೆಗೆ ಸೆಕ್ಷನ್ 144 ಜಾರಿಗೊಳಿಸಿದೆ. ಜಿಲ್ಲೆಯ ಪ್ರೌಢಶಾಲೆಗಳ 200 ಮೀಟರ್ ವ್ಯಾಪ್ತಿಯಲ್ಲಿ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ. ಯಾವುದೇ ರೀತಿಯ…

ಬೆಂಗಳೂರು

ಹಿಜಾಬ್ ಪ್ರಕರಣ : ವಿವಾದ ಸೃಷ್ಟಿಸಿದರೆ ಕಠಿಣ ಕ್ರಮ- ಸಿ ಎಂ ವಾರ್ನಿಂಗ್

ಹಿಜಾಬ್ ವಿಚಾರದಲ್ಲಿ ಯಾರಾದರೂ ವಿವಾದ ಸೃಷ್ಟಿಸಲು ಪ್ರಯತ್ನ ಪಟ್ಟರೆ ಅಂತವರ ಮೇಲೆ ನಿಗಾ ಇಡಲಾಗುವುದು ಹಾಗೂ ಕಟ್ಟು ನಿಟ್ಟಿನ ಕ್ರಮ ಜರುಗಿಸಲಾಗುವುದು ಎಂದು ಸಿಎಂ ಬೊಮ್ಮಾಯಿ ಎಚ್ಚರಿಕೆ ನೀಡಿದ್ದಾರೆ. ನಾಳೆಯಿಂದ ಪ್ರೌಢಶಾಲೆಗಳನ್ನು ಪ್ರಾರಂಭಿಸುತ್ತೇವೆ. ನಾಳೆಯಿಂದ ಶಾಂತಿಯುತವಾಗಿ‌ ಎಲ್ಲಾ ತರಗತಿಗಳು…

latest

ಹಿಜಾಬಿಯೇ ಒಂದಲ್ಲ ಒಂದು ದಿನ ಭಾರತದ ಪ್ರಧಾನ ಮಂತ್ರಿಯಾಗುತ್ತಾಳೆ| ಅಸಾಸುದ್ದೀನ್ ಓವೈಸಿ

ಹಿಜಾಬ್ ವಿಷಯದಲ್ಲಿ ದಿನಕ್ಕೊಂದು ಅಭಿಪ್ರಾಯಗಳು ವ್ಯಕ್ತವಾಗುತ್ತಿದೆ. ಎಐಎಂಎಂ ಚೀಫ್ ಅಸಾಸುದ್ದೀನ್ ಓವೈಸಿ ಅವರು ಇತ್ತೀಚೆಗೆ ಒಂದು ಸ್ಟೇಟ್ ಮೆಂಟ್ ಮಾಡಿದ್ದರು. ನಿಮ್ಮ ಸಮಸ್ಯೆಗಳನ್ನು ನೀವೇ ಪರಿಹರಿಸಿಕೊಳ್ಳಿ. ಭಾರತದ ಆಂತರಿಕ ವಿಚಾರಗಳಿಗೆ ಮೂಗು ತೂರಿಸಲು ಬರಬೇಡಿ ಎಂದು ಹೇಳಿದ್ದರು. ಇದೀಗ…