ಇಡೀ ರಾಜ್ಯವನ್ನೇ ವ್ಯಾಪಿಸುತ್ತಿದೆ ಹಿಜಾಬ್ ವಿವಾದ !!. | ಸಾಂಸ್ಕೃತಿಕ ನಗರಿಯಲ್ಲಿ ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಸರ್ಕಾರದ ನಿಯಮಕ್ಕೆ ಸೆಡ್ಡುಹೊಡೆದ ಮುಸ್ಲಿಂ ವಿದ್ಯಾರ್ಥಿನಿಯರು
ಕರಾವಳಿ ಜಿಲ್ಲೆಗಳಲ್ಲಿ ಆರಂಭವಾದ ಹಿಜಾಬ್ ವಿವಾದ ಇದೀಗ ಇಡೀ ರಾಜ್ಯವನ್ನು ವ್ಯಾಪಿಸುತ್ತಿದ್ದು, ಉಡುಪಿ ಹಾಗೂ ಕುಂದಾಪುರ ಬಳಿಕ ಇದೀಗ ಸಾಂಸ್ಕ್ರತಿಕ ನಗರಿ ಮೈಸೂರಿನಲ್ಲೂ ಹಿಜಾಬ್ ವಿವಾದ ಪ್ರತಿಧ್ವನಿಸುತ್ತಿದೆ. ಕಾಲೇಜಿಗೆ ಹಿಜಾಬ್ ಧರಿಸಿ ಹೋಗುವ ಮೂಲಕ ಕೆಲ ವಿದ್ಯಾರ್ಥಿನಿಯರು ಸರ್ಕಾರದ…










