ದಕ್ಷಿಣ ಕನ್ನಡ: ಪಿಯು ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳಿಂದ ಅರ್ಜಿ
ಮಂಗಳೂರು : ಹಿಜಾಬ್ ವಿವಾದದ ನಂತರ ಮುಸ್ಲಿಂ ಪಿಯು ಕಾಲೇಜು ಸ್ಥಾಪನೆಗೆ ಆಸಕ್ತಿ ಹೆಚ್ಚಾಗ್ತಾ ಇದೆ. ಹೊಸ ಕಾಲೇಜು ತೆರೆಯಲು 13 ಮುಸ್ಲಿಂ ಶಿಕ್ಷಣ ಸಂಸ್ಥೆಗಳು ಅನುಮತಿ ಕೋರಿ ಅರ್ಜಿ ಹಾಕಿವೆ. ಬಂದಿರುವ ಅರ್ಜಿಗಳ ಪೈಕಿ 2 ಕಾಲೇಜಿಗಷ್ಟೇ…










