ಉಪ್ಪಿನಂಗಡಿ: ಕಾಲೇಜಿನಲ್ಲಿ ಘರ್ಷಣೆಗೆ ಕಾರಣವಾದ ಹಿಜಾಬ್ ವಿವಾದ!! ಮುಸ್ಲಿಂ ವಿದ್ಯಾರ್ಥಿಗಳಿಂದ ತರಗತಿ ಬಹಿಷ್ಕರಿಸಿ ಪ್ರತಿಭಟನೆ
ದಕ್ಷಿಣಕನ್ನಡ ಜಿಲ್ಲೆಯ ಉಪ್ಪಿನಂಗಡಿ ಕಾಲೇಜಿನಲ್ಲಿ ಹಿಜಾಬ್ ವಿವಾದ ಮತ್ತೊಮ್ಮೆ ಭುಗಿಲೆದ್ದಿದ್ದು, ವಿದ್ಯಾರ್ಥಿಗಳು ತರಗತಿ ಬಹಿಷ್ಕರಿಸಿ ಪ್ರತಿಭಟನೆಗೆ ಇಳಿದಿದ್ದಾರೆ. ಈ ಘಟನೆಯ ವರದಿ ಮಾಡಲು ಬಂದ ಮಾಧ್ಯಮ ಪ್ರತಿನಿಧಿಗಳ ಮೇಲೆ ಗೂಂಡಾಗಿರಿ ಪ್ರದರ್ಶಿಸಿರುವ ಘಟನೆ ಬೆಳಕಿಗೆ ಬಂದಿದೆ. ಅದಲ್ಲದೆ ಮಾಧ್ಯಮ…










