ಶನಿವಾರ, 24 ಅಕ್ಟೋಬರ್ 2026

Hijan raw

ದಕ್ಷಿಣ ಕನ್ನಡ

ಮಂಗಳೂರು : ಮತ್ತೆ ಭುಗಿಲೆದ್ದ ‘ಹಿಜಾಬ್’ ವಿವಾದ‌ | ಕಾಲೇಜಿನಿಂದ ಶೇ.16 ವಿದ್ಯಾರ್ಥಿನಿಯರಿಂದ ಟಿಸಿ ವಾಪಾಸ್!!!

ಮಂಗಳೂರು : ಅಂತೂ ಇಂತೂ ಅಲ್ಪ ಮಟ್ಟಿಗೆ ತಣ್ಣಗಾಗಿದ್ದ ಹಿಜಾಬ್ ವಿವಾದ ಈಗ ಮತ್ತೆ ಶುರುವಾಗಿದೆ. ಹೈಕೋರ್ಟ್ ಆದೇಶ ನೀಡಿದ ನಂತರ, ಬುರ್ಖಾಗೆ ಮತ್ತೆ ಅವಕಾಶವಿಲ್ಲವೆಂದರೂ, ಕಾಲೇಜಿನಿಂದ ಶೇ.16 ರಷ್ಟು ವಿದ್ಯಾರ್ಥಿನಿಯರು ಟಿಸಿ ವಾಪಾಸ್‌ ಪಡೆದ ಘಟನೆ ನಡೆದಿದೆ.…