ಸೋಮವಾರ, 26 ಅಕ್ಟೋಬರ್ 2026
Trending

Hindi

Breaking Entertainment News Kannada

ಪ್ರಾದೇಶಿಕ ಭಾಷೆಗಳ ಕುರಿತಾಗಿ ಪ್ರಧಾನಿ ಮೋದಿ ನೀಡಿದ ಹೇಳಿಕೆಗೆ ಕಿಚ್ಚ ಸುದೀಪ್ ಹೇಳಿದ್ದೇನು ಗೊತ್ತಾ!?

ಬೆಂಗಳೂರು: ಇತ್ತೀಚೆಗಷ್ಟೇ ಹಿಂದಿ ರಾಷ್ಟ್ರ ಭಾಷೆ ಹೌದೋ ಅಲ್ಲವೋ ಎಂಬ ಹೇಳಿಕೆಗೆ ಸಂಬಂಧಿಸಿದಂತೆ ದೇಶಾದ್ಯಂತ ಭಾರೀ ಚರ್ಚೆ ನಡೆದಿತ್ತು. ಅಷ್ಟೇ ಅಲ್ಲದೆ ಈ ವಿಚಾರಕ್ಕೆ ಸಂಬಂಧಿಸಿ ಕಿಚ್ಚ ಸುದೀಪ್‌ ಮತ್ತು ಬಾಲಿವುಡ್‌ ನಟ ಅಜಯ್‌ ದೇವಗನ್‌ ಮಧ್ಯೆ ಟ್ವೀಟ್‌ವಾರ್‌…

News

ದತ್ತಪೀಠದಲ್ಲಿ ಉಲ್ಲಂಘನೆಯಾಯಿತೇ ಕೋರ್ಟ್ ಆದೇಶ!?? | ಹೋಮ ನಡೆಯುವ ಸ್ಥಳದಲ್ಲಿ ಮಾಂಸ-ಮುದ್ದೆ ತಿಂದ ಕಿಡಿಗೇಡಿಗಳು ಯಾರು!??

ಚಿಕ್ಕಮಗಳೂರಿನ ವಿವಾದಿತ ಜಾಗ ದತ್ತಪೀಠದಲ್ಲಿ ಕೋರ್ಟ್ ಆದೇಶ ಉಲ್ಲಂಘನೆಯಾಗಿದ್ದು, ಹೋಮ-ಹವನ ನಡೆಯುವ ಸ್ಥಳದಲ್ಲಿ ಮಾಂಸಹಾರ ಸೇವನೆ ಮಾಡಲಾಗಿದೆ ಎಂಬ ಆರೋಪ ಕೇಳಿಬಂದಿದೆ. ಇದಕ್ಕೆ ಸಂಬಂಧಿಸಿದ ವೀಡಿಯೋ ವೈರಲ್ ಅಗುತ್ತಿದೆ. ದತ್ತಪೀಠದಲ್ಲಿ ಇದೀಗ ಮತ್ತೆ ಉದ್ವಿಗ್ನ ಪರಿಸ್ಥಿತಿ ಉಂಟಾಗಿದ್ದು, ಹೋಮ…

Breaking Entertainment News Kannada

ಕಿಚ್ಚನ ಪರ ನಿಂತ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ ಮಾತುಗಳಿವು

ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ನಟ ಕಿಚ್ಚ ಸುದೀಪ್ ಹೇಳಿದ್ದರು. ಇದಕ್ಕೆ ನಟ ಅಜಯ್ ದೇವಗನ್ ಪ್ರತಿಕ್ರಿಯೆ ನೀಡಿದ್ದರು. ಹಿಂದಿ ರಾಷ್ಟ್ರೀಯ ಭಾಷೆ ಅಲ್ಲ ಎಂದು ನಟ ಕಿಚ್ಚ ಸುದೀಪ್ ಹೇಳಿಕೆಗೆ ಮಾಜಿ ಸಿಎಂ…

Breaking Entertainment News Kannada

ಚಿತ್ರರಂಗದ “ಸಿಂಗಂ” ಗಳ ನಡುವೆ ಟ್ವಿಟ್ಟರ್ ಯುದ್ಧ !! | ಕಿಚ್ಚ ಸುದೀಪ್- ಅಜಯ್ ದೇವಗನ್ ನಡುವೆ ಸ್ಟಾರ್ ವಾರ್ ಆರಂಭವಾಗಲು ಕಾರಣ !??

ಒಬ್ಬರು ‘ಸ್ಯಾಂಡಲ್‌ವುಡ್‌ನ ಸಿಂಗಂ’, ಇನ್ನೊಬ್ಬರು ‘ಬಾಲಿವುಡ್‌ನ ಸಿಂಗಂ’. ಈ ಇಬ್ಬರು ‘ಸಿಂಗಂ’ಗಳ ಮಧ್ಯೆ ಇದೀಗ ಟ್ವಿಟರ್‌ನಲ್ಲಿ ದೊಡ್ಡ ಯುದ್ಧವೇ ನಡೆದಿದೆ. ಅದು ಕೂಡ ಹಿಂದಿ ಭಾಷೆಯ ವಿಚಾರಕ್ಕೆ. ಹೌದು. ಹಿಂದಿ ಭಾಷೆಯ ಹೇರಿಕೆಯ ವಿರುದ್ಧ ನಡೆಯುತ್ತಿರುವ ಹೋರಾಟ ನಿನ್ನೆ…

latest

ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲೇ ಮಾತಾಡಬೇಕು|ವಿದ್ಯಾರ್ಥಿಗಳಿಗೆ ಹಿಂದಿಯ ಪ್ರಾಥಮಿಕ ಜ್ಞಾನವನ್ನು ನೀಡುವ ಬಗ್ಗೆ ಹೆಚ್ಚಿನ ಗಮನ ಹರಿಸಬೇಕು-ಕೇಂದ್ರ ಗೃಹ ಸಚಿವ ಅಮಿತ್ ಶಾ

ನವದೆಹಲಿ: ಬೇರೆ ಬೇರೆ ರಾಜ್ಯದವರು ಪರಸ್ಪರ ಸಂವಹನ ನಡೆಸುವಾಗ ಹಿಂದಿಯಲ್ಲಿ ಮಾತಾಡಬೇಕೆ ಹೊರತು ಇಂಗ್ಲೀಷ್ ನಲ್ಲಿ ಅಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಸಂಸದೀಯ ಅಧಿಕೃತ ಭಾಷಾ ಸಮಿತಿಯ 37ನೇ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡುವ…