News
Uttar pradesh: ಅನ್ಯಧರ್ಮ ಪ್ರೀತಿ: ನಾನು ಅಪಾಯದಲ್ಲಿದ್ದೇನೆ, ನನಗೆ ರಕ್ಷಣೆ ನೀಡಿ ಎಂದು ಮುಖ್ಯಮಂತ್ರಿಯಲ್ಲಿ ಮುಸ್ಲಿಂ ಯುವತಿ ಮನವಿ!
Uttar pradesh: ಅನ್ಯಧರ್ಮದ ಯುವಕನನ್ನು ಪ್ರೀತಿಸಿದ ಹಿನ್ನೆಲೆ, ನಾನು ಅಪಾಯದಲ್ಲಿದ್ದೇನೆ, ನನಗೆ ರಕ್ಷಣೆ ನೀಡಿ ಎಂದು ಮುಖ್ಯಮಂತ್ರಿಯಲ್ಲಿ ಮನವಿ ಮಾಡಿದ ಸುದ್ದಿಯೊಂದು ಉತ್ತರ ಪ್ರದೇಶದಲ್ಲಿ ಬೆಳಕಿಗೆ ಬಂದಿದೆ. ಮುಸ್ಲಿಂ ಯುವತಿಯೊಬ್ಬಳು, ನನ್ನ ಕುಟುಂಬದವರು ನನಗೆ ಹೊಡೆದು ಸಾಯಿಸಬಹುದು, ನನಗೆ…

