ಸೋಮವಾರ, 26 ಅಕ್ಟೋಬರ್ 2026
Trending

Hindu organization harasses couple

Crime

ನೈತಿಕ ಪೊಲೀಸ್‌ಗಿರಿಯಿಂದ ತಪ್ಪಿಸಲು 2 ನೇ ಮಹಡಿಯಿಂದ ಹಾರಿದ ಜೋಡಿ

ಹಿಂದೂ ಸಂಘಟನೆಗಳ ನೈತಿಕ ಪೊಲೀಸ್‌ಗಿರಿಗೆ ಬೆದರಿದ ಜೋಡಿಯೊಂದು ಪಿಜ್ಜಾ ಶಾಪೊಂದರ ಎರಡನೇ ಮಹಡಿಯಿಂದ ಹಾರಿದ ಘಟನೆ ನಡೆದಿದೆ. ಶನಿವಾರ ಸಂಜೆ ಉತ್ತರ ಪ್ರದೇಶದ ಶಹಜಾಹಾನ್‌ಪುರದ ಬರೇಲಿ ಸಮೀಪದ ಮೊರ್ಹ್‌ ಎಂಬಲ್ಲಿ ಈ ಘಟನೆ ನಡೆದಿದೆ. ಜೋಡಿಗೆ ಗಂಭೀರ ಗಾಯವಾಗಿದ್ದು,…