ಶನಿವಾರ, 24 ಅಕ್ಟೋಬರ್ 2026

Hindus

Breaking Entertainment News Kannada

‘ಬ್ರಹ್ಮಾಸ್ತ್ರ’ ಟ್ರೈಲರ್ ನಲ್ಲಿ ಹಿಂದೂಗಳ ಧಾರ್ಮಿಕ ಭಾವನೆಗೆ ಧಕ್ಕೆ !! | ಅಂತಹದ್ದೇನಿದೆ ಟ್ರೈಲರ್ ನಲ್ಲಿ ??

ಬಾಲಿವುಡ್ ನ ಹಾಟ್ ಫೇವರಿಟ್ ಜೋಡಿ ರಣಬೀರ್ ಕಪೂರ್ ಮತ್ತು ಅಲಿಯಾ ಭಟ್ ಕಾಂಬಿನೇಷನ್ ನ ಬ್ರಹ್ಮಾಸ್ತ್ರ ಸಿನಿಮಾದ ಟ್ರೈಲರ್ ರಿಲೀಸ್ ಆಗಿದೆ. ಕನ್ನಡವೂ ಸೇರಿದಂತೆ ಹಲವು ಭಾಷೆಗಳಲ್ಲಿ ಬಿಡುಗಡೆ ಆಗಿರುವ ಟ್ರೈಲರ್ ಗೆ ಭಾರೀ ಮೆಚ್ಚುಗೆ ವ್ಯಕ್ತವಾಗಿದೆ.…