ಭಾನುವಾರ, 25 ಅಕ್ಟೋಬರ್ 2026

Hit and Run Case

Accident

ಅತಿ ವೇಗದ ಕಾರು ಚಾಲನೆ, ಬೈಕ್‌ಗೆ ಗುದ್ದಿ ಪರಾರಿ: ಮಲಯಾಳಂ ನಟನ ಬಂಧನ, ಇಬ್ಬರಿಗೆ ಗಂಭೀರ ಗಾಯ

ಹಿರಿಯ ಮಲಯಾಳಂ ನಟ ಮತ್ತು ನಿರ್ಮಾಪಕ ಆಗಿ ಗುರುತಿಸಿಕೊಂಡಿರುವ ಮಣಿಯನ್‌ಪಿಳ್ಳರಾಜು ಅವರು ವಿರುದ್ಧ ಹಿಟ್‌ ಆಂಡ್‌ ರನ್‌ ಕೇಸು ದಾಖಲಾಗಿದೆ. ಇವರು ಓಡಿಸುತ್ತಿದ್ದ ಕಾರು ತಿರುವನಂತಪುರದಲ್ಲಿ ಬೈಕೊಂದಕ್ಕೆ ಡಿಕ್ಕಿ ಆಗಿದ್ದು, ಬೈಕಿನ ಮೇಲೆ ಸವಾರರಿದ್ದ ಇಬ್ಬರು ಯುವಕರು ಗಂಭಿರವಾಗಿ…

ಉಡುಪಿ

Udupi : ಉಡುಪಿ: ಹಿಟ್ ಅಂಡ್ ರನ್ ಕೇಸ್; ಅರೆಸ್ಟ್ ಆಗಿದ್ದ ಕಾಂಗ್ರೆಸ್ ಮುಖಂಡ ಬೆಳಪು ದೇವಿಪ್ರಸಾದ್‌ ಶೆಟ್ಟಿ ಪುತ್ರ ಬಿಡುಗಡೆ

Udupi: ಕಾಪು ತಾಲೂಕಿನ ಬೆಳಪುವಿನ (Udupi) ಮಿಲಿಟರಿ ಕಾಲನಿಯಲ್ಲಿ ನವೆಂಬರ್ 11 ರಂದು ಬೆಳಗ್ಗೆ 5 ಗಂಟೆಗೆ ಪ್ರಜ್ವಲ್ ಚಲಾಯಿಸುತ್ತಿದ್ದ ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದಿತ್ತು. ಈ ಅಪಘಾತದಲ್ಲಿ ಬೈಕ್ ಸವಾರ ಮೊಹಮ್ಮದ್ ಹುಸೈನ್ (39) ಎಂಬಾತ ಮೃತಪಟ್ಟಿದ್ದರು. ಆದ್ರೆ ಪ್ರಜ್ವಲ್ ತಲೆಮರೆಸಿಕೊಂಡಿದ್ದ.

ಉಡುಪಿ

Kaapu : ಹಿಟ್ ಅಂಡ್ ರನ್ ಕೇಸ್ – ಕಾಂಗ್ರೆಸ್ ಮುಖಂಡ ದೇವಿಪ್ರಸಾದ್ ಶೆಟ್ಟಿ ಮಗನ ಅಟ್ಟಹಾಸಕ್ಕೆ ಅಮಾಯಕ ಬಲಿ !!

Kaapu: ಥಾರ್ ಜೀಪ್ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಸವಾರನೋರ್ವ ಗಂಭೀರವಾಗಿ ಗಾಯಗೊಂಡು, ಚಿಕಿತ್ಸೆ ಫಲಿಸದೆ ಆಸ್ಪತ್ರೆಯಲ್ಲಿ ಮೃತಪಟ್ಟ ಘಟನೆ ಕಾಪುವಿನಲ್ಲಿ ನಡೆದಿದೆ.

News

Pune Hit and Run: ಆ ಒಂದು ಘಟನೆ, ಬಾಲಕನಿಗೆ ಎಲ್ಲಾ ಕಾಲೇಜಿನಿಂದ ಪ್ರವೇಶ ನಿರಾಕರಣೆ

Pune Hit and Run: ಶಿಕ್ಷಣದ ಕೇಂದ್ರ ಬಿಂದು ಎಂದು ಪರಿಗಣಿಸಲಾಗಿರುವ ಪುಣೆ ನಗರದ ಕಲ್ಯಾಣಿನಗರ ಪ್ರದೇಶದಲ್ಲಿ ಕೆಲವು ತಿಂಗಳ ಹಿಂದೆ ಭೀಕರ ಅಪಘಾತ (Porsche Car Accident) ಸಂಭವಿಸಿತ್ತು. ಪೋರ್ಷೆ ಕಾರು ಅಪಘಾತಕ್ಕೆ ಸಂಬಂಧಿಸಿದಂತೆ ಮಹತ್ವದ ಸುದ್ದಿಯೊಂದು ಇದೀಗ ಬೆಳಕಿಗೆ ಬಂದಿದೆ.

News

Accident: ಮತ್ತೊಂದು ‘ಹಿಟ್ ಅ್ಯಂಡ್ ರನ್’ ಕೇಸ್: ಮೂವರು ಯುವಕರು ಸಾವು!

Accident: ಇತ್ತೀಚಿಗೆ ‘ಹಿಟ್ ಅ್ಯಂಡ್ ರನ್’ ಕೇಸ್ ಗಳು ಹೆಚ್ಚಾಗಿ ಬೆಳಕಿಗೆ ಬರುತ್ತಿದೆ. ಇದೀಗ ಬೆಂಗಳೂರಿನಲ್ಲಿ GKVKನಲ್ಲಿ ಬಿಎಸ್ಸಿ ವ್ಯಾಸಂಗ ಮಾಡುತ್ತಿದ್ದ ಮೂವರು ವಿದ್ಯಾರ್ಥಿಗಳು ಬೈಕ್​ನಲ್ಲಿ ಲಾಂಗ್​ ಡ್ರೈವ್​ ಹೋಗಿದ್ದಾಗ ಅಪರಿಚಿತ ವಾಹನ ಅಪಘಾತದಲ್ಲಿ (Accident)ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಬೆಂಗಳೂರು…

ದಕ್ಷಿಣ ಕನ್ನಡ

ಹಿಟ್ ಆಂಡ್ ರನ್ : ಸ್ಕೂಟರ್ ಗೆ ಡಿಕ್ಕಿ ಹೊಡೆದು ಎಸ್ಕೇಪ್ ಆದ ಕಾರು| ಒಳಮೊಗ್ರು ಗ್ರಾಪಂ ಸದಸ್ಯರಿಬ್ಬರು‌ಆಸ್ಪತ್ರೆಗೆ ದಾಖಲು

ಆಕ್ಟಿವಾ ಸ್ಕೂಟರಿಗೆ 800 ಕಾರು ಡಿಕ್ಕಿಯಾಗಿದ್ದು,ಡಿಕ್ಕಿ ಹೊಡೆದ ಕಾರು ಎಸ್ಕೇಪ್ ಆಗಿದ್ದು(Hit and run case )ಸ್ಕೂಟರ್‌ನಲ್ಲಿ ತೆಳುತ್ತಿದ್ದ ಗ್ರಾಪಂ ಸದಸ್ಯರಿಬ್ಬರಿಗೆ ಗಾಯಗಳಾಗಿವೆ.

latest

ಮಂಗಳೂರು : ಭೀಕರ ಅಪಘಾತ ಪ್ರಕರಣ, ಇಬ್ಬರ ಸಾವು! Mad In Kudla ಖ್ಯಾತಿಯ ತುಳು ಸ್ಟ್ಯಾಂಡಪ್ ಕಾಮಿಡಿಯನ್ , ಯೂಟ್ಯೂಬರ್ ಅರ್ಪಿತ್ ಬಂಧನ !

ಮಂಗಳೂರು : ಮುಲ್ಕಿ ಸಮೀಪದ ಪಡುಪಣಂಬೂರು ಪೆಟ್ರೋಲ್ ಬಂಕ್ ಬಳಿ ಮಧ್ಯರಾತ್ರಿ ಕಾರು ಡಿಕ್ಕಿ ಹೊಡೆದು ಭೀಕರ ಅಪಘಾತ ನಡೆದಿರುವ ಘಟನೆ ವರದಿಯಾಗಿದ್ದು, ಈ ವೇಳೆ ಓರ್ವ ಗಂಭೀರ ಗಾಯಗೊಂಡಿದ್ದು ಅಲ್ಲದೇ, ಇನ್ನಿಬ್ಬರು ಮೃತ ಪಟ್ಟ ಘಟನೆ ರಾಷ್ಟ್ರೀಯ…