ಭಾನುವಾರ, 25 ಅಕ್ಟೋಬರ್ 2026
Trending

Hit and run

News

ಬಂಟ್ವಾಳ : ಭೀಕರ ರಸ್ತೆ ಅಪಘಾತಕ್ಕೆ ಯುವಕರಿಬ್ಬರು ಸ್ಥಳದಲ್ಲೇ ಮೃತ್ಯು!!

ಬೈಕ್ ಹಾಗೂ ಟಿಪ್ಪರ್ ನಡುವೆ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಇಬ್ಬರು ಯುವಕರು ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ಸಿದ್ದಕಟ್ಟೆ ಸಮೀಪದ ಸೊರ್ನಾಡು ಎಂಬಲ್ಲಿ ಮಂಗಳವಾರ ಸಂಜೆ ನಡೆದಿದೆ. ಮೃತ ಯುವಕರನ್ನು ಲೊರೆಟ್ಟೋ ಪದವು ನಿವಾಸಿಗಳಾದ ನಿತಿನ್ ಹಾಗೂ…

ದಕ್ಷಿಣ ಕನ್ನಡ

ಮಂಗಳೂರು: ಹಿಟ್ ಅಂಡ್ ರನ್ ಪ್ರಕರಣದಲ್ಲಿ ಸ್ಕೂಟರ್ ಸಹಸವಾರ ಮಹಿಳೆ ದಾರುಣ ಸಾವು

ಕಾರೊಂದು ದ್ವಿಚಕ್ರ ವಾಹನಕ್ಕೆ ಡಿಕ್ಕಿ ಹೊಡೆದ ಪರಿಣಾಮ ಹಿಂಬದಿ ಸವಾರ ಮಹಿಳೆ ದಾರುಣವಾಗಿ ಸಾವನ್ನಪ್ಪಿದ ಘಟನೆ ಮಂಗಳೂರಿನ ಕಾಪಿಕಾಡು ಎಂಬಲ್ಲಿ ನಡೆದಿದೆ. ಮೃತ ಮಹಿಳೆಯನ್ನು ಎಮಿಲ್ಡಾ ಡಿಸೋಜ (59) ಎಂದು ಗುರುತಿಸಲಾಗಿದೆ. ಇವರು ತೊಕ್ಕೊಟ್ಟು ಸಮೀಪದ ಕಾಪಿಕಾಡು ಉಮಾಮಹೇಶ್ವರಿ…

ದಕ್ಷಿಣ ಕನ್ನಡ

ಸುಳ್ಯ: ಹಿಟ್ ಅಂಡ್ ರನ್ ಪ್ರಕರಣ, ಗಾಯಾಳು ಸಾವು

ಹಿಟ್ ಅಂಡ್ ರನ್ ಪ್ರಕರಣದಲ್ಲಿ 60 ವರ್ಷದ ವ್ಯಕ್ತಿಯೊಬ್ಬರು ಸಾವನ್ನಪ್ಪಿದ ಘಟನೆ ಸುಳ್ಯದ ಸಂಪಾಜೆಯ ಗಡಿಕಲ್ಲು ಎಂಬಲ್ಲಿ ನಿನ್ನೆ ನಡೆದಿದೆ. ಮೃತರನ್ನು ಸರೋಜ್ ಕುಮಾರ್ ಎಂದು ಗುರುತಿಸಲಾಗಿದೆ. ಸರೋಜ್ ಕುಮಾರ್ ವಾಕಿಂಗ್ ಹೋದಾಗ ವಾಹನವೊಂದು ಬಂದು ಡಿಕ್ಕಿ ಹೊಡೆದು…

ದಕ್ಷಿಣ ಕನ್ನಡ

ಉಳ್ಳಾಲ : ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನ ಡಿಕ್ಕಿ, ವ್ಯಕ್ತಿ ಸ್ಥಳದಲ್ಲೇ ಸಾವು

ರಸ್ತೆ ದಾಟುತ್ತಿದ್ದ ವ್ಯಕ್ತಿಗೆ ಅಪರಿಚಿತ ವಾಹನವೊಂದು ಡಿಕ್ಕಿ ಹೊಡೆದ ಪರಾರಿಯಾದ ಪರಿಣಾಮ ಆತ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾ.ಹೆ.66 ರ ಉಳ್ಳಾಲ ಸಮೀಪದ ಬೀರಿ ಎಂಬಲ್ಲಿ ನಡೆದಿದೆ. ಧಾರವಾಡ ಮೂಲದ ವಲಸೆ ಕಾರ್ಮಿಕ ಆನಂದ್ ಅಲಿಯಾಸ್ ಸಾಗರ್ (28)…