News
Hit and run: ಮಾಜಿ ಸಚಿವ ಹೆಚ್ ಎಂ ರೇವಣ್ಣ ಪುತ್ರನಿಂದ ಹಿಟ್ & ರನ್: ಸವಾರ ಸಾವು
Hit and run: ಗ್ಯಾರಂಟಿ ಯೋಜನೆ ಅಧ್ಯಕ್ಷ, ಮಾಜಿ ಸಚಿವ ಹೆಚ್ ಎಂ ರೇವಣ್ಣ (HM Revanna) ಪುತ್ರನ ಕಾರು ಡಿಕ್ಕಿ ಹೊಡೆದು ಬೈಕ್ ಸವಾರ ಸಾವನ್ನಪ್ಪಿದ ಘಟನೆ ಮಾಗಡಿ ತಾಲೂಕಿನ ಗುಡೇಮಾರನಹಳ್ಳಿ ಬಳಿ ನಡೆದಿದೆ.ರೇವಣ್ಣ ಪುತ್ರ ಶಶಾಂಕ್…


