latest
80ನೇ ಸ್ವಾತಂತ್ರ್ಯೋತ್ಸವ: ಕೆಂಪುಕೋಟೆಯಲ್ಲಿ ರಾಷ್ಟ್ರಧ್ವಜ ಹಾರಿಸಿದ ಪ್ರಧಾನಿ ಮೋದಿ
ನವದೆಹಲಿ: ದೇಶದ 80ನೇ ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಷ್ಟ್ರ ರಾಜಧಾನಿ ದೆಹಲಿಯ ಕೆಂಪುಕೋಟೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ರಾಷ್ಟ್ರಧ್ವಜಾರೋಹಣ ನೆರವೇರಿಸಿದರು. ಇದರೊಂದಿಗೆ ಅವರು ಪ್ರಧಾನಿಯಾಗಿ ಸತತ 13ನೇ ಬಾರಿಗೆ ಕೆಂಪುಕೋಟೆಯಲ್ಲಿ ಧ್ವಜಾರೋಹಣ ಮಾಡಿದಂತಾಗಿದೆ. ಧ್ವಜಾರೋಹಣದ ಬಳಿಕ ರಾಷ್ಟ್ರಗೀತೆಯನ್ನು ಮೊಳಗಿಸಲಾಯಿತು.…

