ಶನಿವಾರ, 24 ಅಕ್ಟೋಬರ್ 2026

Hombale fims

Entertainment

Kantara : ಭೂತಕೋಲದ ಬಗ್ಗೆ ವಿವಾದಾತ್ಮಕ ಹೇಳಿಕೆ | ನಟ ಚೇತನ್ ವಿರುದ್ಧ ಮತ್ತೊಂದು ದೂರು ದಾಖಲು!!!

ಕಾಂತಾರ ಸಿನಿಮಾದ ಬಗ್ಗೆ ಎಲ್ಲೆಡೆ ಒಳ್ಳೆಯ ಪ್ರತಿಕ್ರಿಯೆ ವ್ಯಕ್ತವಾಗುತ್ತಿರುವ ಬೆನ್ನಲ್ಲೇ ಸಿನಿಮಾದ ಬೆಳವಣಿಗೆಯನ್ನು ಸಹಿಸದ ವ್ಯಕ್ತಿಗಳು ಅದರ ಬಗ್ಗೆ ನಕಾರಾತ್ಮಕ ಪ್ರತಿಕ್ರಿಯೆ ನೀಡುವುದು ಸಾಮಾನ್ಯ. ಇದೇ ರೀತಿ ನಟ ವಿವಾದಾತ್ಮಕ ಹೇಳಿಕೆ ನೀಡಿ ಎಲ್ಲರ ಕೆಂಗಣ್ಣಿಗೆ ಗುರಿಯಾಗಿದ್ದಾರೆ.ದೈವಾರಾಧನೆ ಹಿಂದೂ…