ಆನ್‌ಲೈನ್ ಕ್ಲಾಸ್‌ನಲ್ಲಿ ಹೋಂ ವರ್ಕ್ ಬದಲಿಗೆ ಅಶ್ಲೀಲ ವೀಡಿಯೋ ಹಂಚಿಕೊಂಡ 6ನೇ ಕ್ಲಾಸ್ ವಿದ್ಯಾರ್ಥಿ !!
ಈಗಿನ ಮಕ್ಕಳು ಮೊಬೈಲ್ ಹಿಡಿದುಕೊಂಡು ಏನು ಮಾಡುತ್ತಾರೆ ಎಂಬುದೇ ತಿಳಿಯದು. ಅಂತೆಯೇ ಇಲ್ಲಿ ಆನ್‌ಲೈನ್ ತರಗತಿ ವೇಳೆ 6ನೇ ತರಗತಿ ವಿದ್ಯಾರ್ಥಿಯೊಬ್ಬ ಹೋಂ ವರ್ಕ್ ಕಳುಹಿಸುವ ಬದಲಾಗಿ ಅಶ್ಲೀಲ ವೀಡಿಯೋ ಕ್ಲಿಪ್ ಕಳುಹಿಸಿ ಪೊಲೀಸರಿಗೆ ಸಿಕ್ಕಿಬಿದ್ದಿರುವ ಘಟನೆ ದೆಹಲಿಯಲ್ಲಿ…




