Crime
ಜಿಮ್ ಟ್ರೈನರ್ ಅನುಮಾನಾಸ್ಪದ ಸಾವು – ಸಲಿಂಗಕಾಮದಿಂದ ಕೊಲೆ?
ರಾಜಧಾನಿಯ ಅಮೃತಹಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಜಿಮ್ ಟ್ರೈನರ್ ನಂದನ್ ಎಂಬುವರು ಅನುಮಾನ ಪದವಾಗಿ ಸಾವಿಗೀಡಾಗಿದ್ದರು. ಇದೀಗ ಈ ಪ್ರಕರಣದ ತನಿಖೆ ಆರಂಭಗೊಂಡಿದ್ದು ಸಾವಿನ ಕಾರಣ ಬಹಿರಂಗವಾಗಿದೆ. ಹೌದು, ಕೊಲೆ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಬೆಚ್ಚಿಬೀಳಿಸುವ ಅಂಶಗಳು ಬೆಳಕಿಗೆ…


