Technology
Honda : ದೀಪಾವಳಿಗೂ ಮುನ್ನ ಬರಲಿದೆ ಹೊಂಡಾದಿಂದ ಅತ್ಯಾಕರ್ಷಕ ಮೂರು ಹೊಸ ವಾಹನ!
ದ್ವಿಚಕ್ರ ವಾಹನ ಪ್ರಿಯರಿಗೆ ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಡೆಯಿಂದ ಒಂದು ಸಿಹಿ ಸುದ್ದಿ ನೀಡಲಾಗಿದೆ
ದ್ವಿಚಕ್ರ ವಾಹನ ಪ್ರಿಯರಿಗೆ ಹೋಂಡಾ ಮೋಟಾರ್ ಸೈಕಲ್ ಮತ್ತು ಸ್ಕೂಟರ್ ಇಂಡಿಯಾ ಕಡೆಯಿಂದ ಒಂದು ಸಿಹಿ ಸುದ್ದಿ ನೀಡಲಾಗಿದೆ
ಜಪಾನ್ ಮೂಲದ ಪ್ರಮುಖ ವಾಹನ ತಯಾರಕ ಕಂಪನಿ ಹೋಂಡಾ, ತನ್ನ ಎಲೆಕ್ಟ್ರಿಕ್ ವಾಹನ (ಇವಿ) ವಿಭಾಗವನ್ನು ಬಲಪಡಿಸಲು ಮುಂದಾಗಿದ್ದು, ಅದಕ್ಕೆ ತಕ್ಕಂತೆ ವಿವಿಧ ಬೈಕ್ ಹಾಗೂ ಸ್ಕೂಟರ್ ಗಳನ್ನು ಅಭಿವೃದ್ಧಿಪಡಿಸುವಲ್ಲಿ ನಿರತವಾಗಿದೆ. ಅಲ್ಲದೆ ಜನಪ್ರಿಯ ದ್ವಿಚಕ್ರ ತಯಾರಕ ಕಂಪನಿಯಾದ…