Crime
11 ತಿಂಗಳ ಮಗು ದಿಢೀರ್ ಸಾವು- ಅವಧಿ ಮುಗಿದ ಔಷಧಿ ನೀಡಿದ ಆರೋಪ
ದಾವಣಗೆರೆ: ಹೊನ್ನಾಳಿಯ ಖಾಸಗಿ ಆಸ್ಪತ್ರೆಯೊಂದರಲ್ಲಿ ಮಗುವಿಗೆ ಅವಧಿ ಮುಗಿದ ಔಷಧಿ ನೀಡಿದ ಪರಿಣಾಮ ಮಗು ಸಾವಿಗೀಡಾದ ಆರೋಪ ಕೇಳಿಬಂದಿದೆ. ಹೊನ್ನಾಳಿ ತಾಲೂಕಿನ ಹನುಮನಹಳ್ಳಿ ಗ್ರಾಮದಲ್ಲಿ ಮಗು ಸಾವಿಗೀಡಾಗಿದೆ. ಗ್ರಾಮದ ವಸುಂಧರ ಹಾಗೂ ಲೋಕೇಶ್ ದಂಪತಿಯ 11 ತಿಂಗಳ ಪುತ್ರಿ…


