Bangaramakki: ಶ್ರೀ ಕ್ಷೇತ್ರ ಬಂಗಾರ ಮಕ್ಕಿಯ ಕುಂಭಮೇಳ ಮತ್ತು ರಥೋತ್ಸವ: ಯಶವಂತಪುರ-ಕಾರವಾರ ರೈಲಿನಲ್ಲಿ ಹೆಚ್ಚುವರಿ ಭೋಗಿಗಳ ವ್ಯವಸ್ಥೆ
Bangaramakki: ಉತ್ತರ ಕನ್ನಡ(Uttara Kannada) ಜಿಲ್ಲೆ ಹೊನ್ನಾವರ ತಾಲೂಕಿನ ಶ್ರೀ ಕ್ಷೇತ್ರ ಬಂಗಾರಮಕ್ಕಿಯ ವೀರಾಂಜನೇಯ ದೇವಸ್ಥಾನದಲ್ಲಿ(Veeranjaneya Temple) ಮಾರ್ಚ್ 31 ರಿಂದ ಏಪ್ರಿಲ್ 13 ರವರೆಗೆ ನಡೆಯಲಿರುವ ಪವಿತ್ರ ಕುಂಭಮೇಳ(Kumbamela) ಹಾಗೂ ರಥೋತ್ಸವಕ್ಕೆ ಬೆಂಗಳೂರು ಭಾಗದಿಂದ ಆಗಮಿಸುವ ಯಾತ್ರಿಕರಿಗೆ ಅನುಕೂಲವಾಗುವಂತೆ ಯಶವಂತಪುರ-ಕಾರವಾರ ರೈಲಿನಲ್ಲಿ ಎರಡು ಹೆಚ್ಚುವರಿ ಭೋಗಿಗಳನ್ನು ಒದಗಿಸಲಾಗಿದೆ.



