News
ಆಶ್ಚರ್ಯ : ತನಗೆ ಹಾವು ಕಚ್ಚಿತೆಂದು ಸಿಟ್ಟಿನಿಂದ ಹಾವಿಗೇ ವಾಪಸ್ ಕಚ್ಚಿದ ಬಾಲಕ | ಅನಂತರ ನಡೆದದ್ದು ಪವಾಡ!!!
ಸಾಮಾನ್ಯವಾಗಿ ಹಾವು ಅಂದ್ರೆ ಎಲ್ಲರಿಗೂ ಭಯನೇ. ಇನ್ನೂ ಹಾವು ಕಚ್ಚಿದರೆ ಕೇಳಬೇಕಿಲ್ಲ ಹೆದರಿ ಬೇಗನೆ ಆಸ್ಪತ್ರೆಗೆ ಹೋಗುತ್ತಾರೆ. ಆದರೆ ಇಲ್ಲೊಬ್ಬ ಬಾಲಕ ತನಗೆ ಹಾವು ಕಚ್ಚಿತೆಂದು ತಿರುಗಿ ಹಾವಿಗೆ ಕಚ್ಚಿರುವ ಭಯಾನಕವಾದ ಘಟನೆಯೊಂದು ಚತ್ತಿಸ್ ಗಡದ ಜಶ್‌ಪುರದಲ್ಲಿ ನಡೆದಿದೆ.…

