ಭಾನುವಾರ, 25 ಅಕ್ಟೋಬರ್ 2026
Trending

hosakananda

International

Kuwait Fire: ಕುವೈತ್‌ನ ಕಟ್ಟಡವೊಂದರಲ್ಲಿ ಭಾರೀ ಬೆಂಕಿ ಅವಘಡ; 50 ಜನ ಸಾವು; ಭಯಾನಕ ವೀಡಿಯೊ ವೈರಲ್‌

Kuwait Fire: ಕುವೈತ್‌ನ ಅಹ್ಮದಿ ಗವರ್ನರೇಟ್‌ನ ಮಂಗಾಫ್ ಬ್ಲಾಕ್‌ನಲ್ಲಿರುವ ಆರು ಅಂತಸ್ತಿನ ಕಟ್ಟಡದಲ್ಲಿ ಬುಧವಾರ ಸಂಭವಿಸಿದ ಭಾರಿ ಬೆಂಕಿಯಲ್ಲಿ 50 ಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ

News

Belagavi: ಪುತ್ತೂರು ಮೂಲದ ನಟೋರಿಯಸ್‌ ಪಾತಕಿ ಜಯೇಶ್‌ ಪೂಜಾರಿ ಜಿಲ್ಲಾ ನ್ಯಾಯಾಲಯದಲ್ಲೇ ಪಾಕಿಸ್ತಾನ್‌ ಜಿಂದಾಬಾದ್‌ ಘೋಷಣೆ

Belagavi: ಜಯೇಶ್ ಪೂಜಾರಿ ಅಲಿಯಾಸ್ ಜಯೇಶ್ ಕಾಂತ್ ಇದೀಗ ಜಿಲ್ಲಾ ನ್ಯಾಯಾಲಯದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿರುವ ಮಾಹಿತಿ ಬೆಳಕಿಗೆ ಬಂದಿದೆ.

Karnataka State Politics Updates

Modi Parivar: ದಯವಿಟ್ಟು ಸೋಷಿಯಲ್ ಮೀಡಿಯಾ ಖಾತೆಗಳಿಂದ ‘ಮೋದಿ ಕಾ ಪರಿವಾರ್’ ತೆಗೆದು ಹಾಕಿ – ಪ್ರಧಾನಿ ಮೋದಿಯಿಂದ ಅಚ್ಚರಿ ಮನವಿ !!

Modi Parivar: ಚುನಾವಣೆ ವೇಳೆ ತಮಗೆ ಬೆಂಬಲ ವ್ಯಕ್ತಪಡಿಸಲು ತಮ್ಮ ತಮ್ಮ ಸೋಶಿಯಲ್​ ಮೀಡಿಯಾ ಹ್ಯಾಂಡಲ್​ಗಳಲ್ಲಿ ಹಾಕಿದ್ದ ‘ಮೋದಿ ಕಾ ಪರಿವಾರ್​' (ಮೋದಿಯ ಕುಟುಂಬ) ಉಲ್ಲೇಖವನ್ನು ತೆಗೆದು ಹಾಕುವಂತೆ ಮನವಿ ಮಾಡಿದ್ದಾರೆ.

Entertainment

Actor Darshan: ರೇಣುಕಾ ಸ್ವಾಮಿ ಹತ್ಯೆ ಪ್ರಕರಣದಲ್ಲಿ ದರ್ಶನ್ ತೂಗುದೀಪ ಶಿಕ್ಷೆಗೆ ಆಗ್ರಹಿಸಿ ಟ್ವೀಟ್ ಮಾಡಿರುವ ನಟಿ ರಮ್ಯಾ

Actor Darshan: ರಮ್ಯಾ ಅವರು ಐಪಿಸಿ ಸೆಕ್ಷನ್‌ 302 ರನ್ನು ಉಲ್ಲೇಖಿಸಿ ಅದರ ಅನ್ವಯ ದರ್ಶನ್‌ಗೆ ಕಠಿಣ ಶಿಕ್ಷೆಯಾಗಬಹುದು ಎಂದು ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

Entertainment

Saptami Gowda: ಯುವ ಪತ್ನಿ ಶ್ರೀದೇವಿ ವಿರುದ್ಧ ಮಾನಹಾನಿ ಕೇಸ್‌ ದಾಖಲಿಸಲು ಮುಂದಾದ ನಟಿ ಸಪ್ತಮಿ ಗೌಡ

Saptami Gowda: ಸ್ಯಾಂಡಲ್‌ವುಡ್‌ ನಟ ಯುವ ರಾಜ್‌ಕುಮಾರ್‌ ಪತ್ನಿ ಶ್ರೀದೇವಿ ಮೇಲೆ ನಟಿ ಸಪ್ತಮಿ ಗೌಡ ಕುಟುಂಬಸ್ಥರು ಮಾನಹಾನಿ ಕೇಸು ದಾಖಲಿಸಲು ಮುಂದಾಗಿದ್ದಾರೆ.

Entertainment

Bengaluru Police Commissioner B.Dayananda: ಬೆಂಗಳೂರು ಪೊಲೀಸ್‌ ಕಮಿಷನರ್‌ ಬಿ ದಯಾನಂದ್‌ ದರ್ಶನ್‌ ಅರೆಸ್ಟ್‌ ಬಗ್ಗೆ ಹೇಳಿದ್ದೇನು?

Bengaluru Police Commissioner B.Dayananda: ಕೊಲೆ ಪ್ರಕರಣದಲ್ಲಿ ನಟ ದರ್ಶನ್‌ ಬಂಧನಕ್ಕೆ ಕುರಿತಂತೆ ಇದೀಗ ಬೆಂಗಳೂರು ಪೊಲೀಸ್‌ ಕಮಿಷನರ್‌ ಬಿ ದಯಾನಂದ ಅವರು ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ್ದಾರೆ.