Darshan-Pavithra Gowda: ದರ್ಶನ್ ಗೆಳತಿ ಪವಿತ್ರಾ ಗೌಡ ಪೊಲೀಸ್ ವಶಕ್ಕೆ
Darshan-Pavithra Gowda: ನಟ ದರ್ಶನ್ ಪರಮಾಪ್ತೆ ಗೆಳತಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು, ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾ ಗೌಡಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
Darshan-Pavithra Gowda: ನಟ ದರ್ಶನ್ ಪರಮಾಪ್ತೆ ಗೆಳತಿ ಪವಿತ್ರಾ ಗೌಡರನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಹೌದು, ಆರ್.ಆರ್.ನಗರ ಠಾಣೆಯ ಪೊಲೀಸರು ಪವಿತ್ರಾ ಗೌಡಳನ್ನು ವಶಕ್ಕೆ ಪಡೆದಿದ್ದಾರೆ ಎಂದು ವರದಿಯಾಗಿದೆ.
Actor Darshan: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ಅವರನ್ನು ಮೈಸೂರಿನಲ್ಲಿ ಪೊಲೀಸರು ಬಂಧನ ಮಾಡಿರುವ ಕುರಿತು ವರದಿಯಾಗಿದೆ.
Lokasaba Speaker: ಆಂಧ್ರ ಪ್ರದೇಶದ ಬಿಜೆಪಿ ರಾಜ್ಯಾಧ್ಯಕ್ಷೆ ಪುರಂದೇಶ್ವರಿಯನ್ನು ಲೋಕಸಭಾ ಸ್ಪೀಕರ್ ಸ್ಥಾನಕ್ಕೆ ಆಯ್ಕೆ ಮಾಡುವ ತೀರ್ಮಾನ ಮಾಡಿದೆ ಎನ್ನಲಾಗಿದೆ.
Ayodhya: ಹಿಂದೆ ಮುಸ್ಲಿಂ ವ್ಯಕ್ತಿಯೊಬ್ಬರು ವಿಡಿಯೋ ಮಾಡಿ ಬಿಜೆಪಿ ಸೋಸಿಸಿದ್ದಕ್ಕೆ ಅಯೋಧ್ಯೆಯ ಹಿಂದೂಗಳ(Ayodhya Hindhus) ವಿರುದ್ಧ ಕಿಡಿಕಾರಿದ್ದರು.
DK Suresh: ರಾಮನಗರ: ಯಾರ್ಯಾರೆಲ್ಲ ಏನೆಲ್ಲಾ ಮಾಡಿದ್ದಾರೆ, ಅದೆಲ್ಲವನ್ನೂ ದೇವರು ನೋಡ್ಕೊತಾನೆ ಎಂದು ಮಾಜಿ ಸಂಸದ ಡಿಕೆ ಸುರೇಶ್ ಗದ್ಗದಿತರಾಗಿ ಕಣ್ಣೀರು ಹಾಕಿದ್ದಾರೆ.ಈ ಸಂದರ್ಭದಲ್ಲಿ,” ನಾನು ಬಾಳಬೇಕು- ಬದುಕಬೇಕು, ನನ್ನ ಕೆಲಸವನ್ನೆಲ್ಲಾ ಮಾಡಬೇಕು. ಅದೆಲ್ಲದರ ಜೊತೆ ನಿಮ್ಮ ಕೆಲಸವನ್ನೂ…
Yuva Rajkumar Sridevi Divorce: ಯುವ ಹಾಗೂ ಶ್ರೀದೇವಿ ಇವರಿಬ್ಬರದು ಪ್ರೇಮ ವಿವಾಹ. ಏಳು ವರ್ಷ ಪ್ರೀತಿಸಿ ಅನಂತರ ಹಿರಿಯರ ಸಮ್ಮುಖದಲ್ಲಿ ಮದುವೆಯಾಗಿದ್ದರು.
Mangaluru Fire Accident: ತರಕಾರಿ ಮಾರುಕಟ್ಟೆಯೊಂದರಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಆರು ಅಂಗಡಿಗಳು ಸುಟ್ಟುಹೋಗಿರುವ ಕುರಿತು ವರದಿಯಾಗಿದೆ.
Tulsi: ತುಳಸಿ ಗಿಡಕ್ಕೆ ಪೂಜೆಯನ್ನು ಮಾಡುವಾಗ ಹೇಗೆ ವಿಧಿ - ವಿಧಾನಗಳ ಪ್ರಕಾರ ಪೂಜೆಯನ್ನು ಮಾಡುತ್ತೇವೆಯೋ ಹಾಗೆ ತುಳಸಿಗೆ ನೀರನ್ನು ಅರ್ಪಿಸುವಾಗ ಕೂಡ ನಿಯಮಗಳನ್ನು ಅನುಸರಿಸಬೇಕಾಗುತ್ತದೆ.
Porsche Car Accident Case: ವೇದಾಂತ್ ಅಗರ್ವಾಲ್ ಅವರ ತಂದೆ ವಿಶಾಲ್ ಅಗರ್ವಾಲ್ಗೆ ಸೇರಿರುವ ಮಹಾಬಲೇಶ್ವರದಲ್ಲಿರುವ ರೆಸಾರ್ಟ್ನ ಅಕ್ರಮ ಭಾಗಗಳನ್ನು ನೆಲಸಮಗೊಳಿಸಿದೆ.
Ramoji Rao Death: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರು ನಿಧನ ಹೊಂದಿದ್ದಾನೆ. ಇಂದು ಬೆಳಗ್ಗೆ ಹೈದರಾಬಾದ್ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.Ramoji Rao Death: ರಾಮೋಜಿ ಫಿಲ್ಮ್ ಸಿಟಿ ಸಂಸ್ಥಾಪಕ ರಾಮೋಜಿ ರಾವ್ ಅವರು ನಿಧನ ಹೊಂದಿದ್ದಾನೆ. ಇಂದು ಬೆಳಗ್ಗೆ ಹೈದರಾಬಾದ್ನ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ.