Sumalatha Ambareesh: JDS ಪಾಲಾದ ಮಂಡ್ಯ – ಸುಮಲತಾ ಟಿಕೆಟ್ ನಿಗೂಢ !!
Sumalatha Ambareesh: ಮಂಡ್ಯ ಟಿಕೆಟ್ ವಿಚಾರ ಗೊಂದಲಕ್ಕೆ ತೆರೆಬಿದ್ದಿದೆ. ಮಂಡ್ಯ ಜೆಡಿಎಸ್ ಪಾಲಾಗಿದೆ. ಹಾಗೂ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ.
Sumalatha Ambareesh: ಮಂಡ್ಯ ಟಿಕೆಟ್ ವಿಚಾರ ಗೊಂದಲಕ್ಕೆ ತೆರೆಬಿದ್ದಿದೆ. ಮಂಡ್ಯ ಜೆಡಿಎಸ್ ಪಾಲಾಗಿದೆ. ಹಾಗೂ ಸುಮಲತಾ ಅವರ ಟಿಕೆಟ್ ಬಗ್ಗೆ ತೀರ್ಮಾನ ಆಗಿಲ್ಲ.
Kadaba News: ಯುವತಿಯೊಬ್ಬಳು ತನ್ನ ಸ್ಕೂಟಿಯನ್ನು ನಿಲ್ಲಿಸಿ ನದಿಗೆ ಹಾರಿರುವ ಘಟನೆಯೊಂದು ಕಡಬದಲ್ಲಿ ನಡೆದಿದೆ. ಅಲಂಕಾರು ಸಮೀಪದ ಶಾಂತಿಮೊಗರು ಸೇತುವೆ ಬಳಿ ಶನಿವಾರ ಸಂಜೆ ಈ ಘಟನೆ ನಡೆದಿದೆ. ಆದರೆ ಅದೃಷ್ಟವಶಾತ್ ಸ್ಥಳದಲ್ಲೇ ಇದ್ದ ಆಟೋ ಚಾಲಕ ನದಿಗೆ…
Tushar Giri Nath: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಮಾದರಿ ನೀತಿ ಸಂಹಿತೆ ಜಾರಿಗೆ ಜಿಲ್ಲಾ ಚುನಾವಣಾಧಿಕಾರಿ ತುಷಾರ್ ಗಿರಿನಾಥ್ ಆದೇಶ ಹೊರಡಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಜನಪ್ರತಿನಿಧಿಗಳ ಹೆಸರು, ಭಾವಚಿತ್ರ, ತೆಗೆಯಲು ತಿಳಿಸಲಗಿದೆ. ಮಾದರಿ ನೀತಿ ಸಂಹಿತೆ ಉಲ್ಲಂಘನೆಗಳ…
General Election 2024: ಲೋಕಸಭಾ ಚುನಾವಣೆಗೆ ಅಖಾಡ ರಂಗೇರಿದ್ದು, ಇಡೀ ದೇಶವೇ ಎದುರು ನೋಡುತ್ತಿರುವ ಸಾರ್ವತ್ರಿಕ ಚುನಾವಣೆಗೆ ಇಂದು ಮುಹೂರ್ತ ನಿಗದಿ ಆಗಿದೆ. ಚುನಾವಣಾ ಆಯೋಗ ಸುದ್ದಿಗೋಷ್ಠಿ ನಡೆಸಿದೆ. ವಿಜ್ಞಾನಭವನದ ಹಾಲ್‌ನಲ್ಲಿ ಚುನಾವಣಾ ಆಯೋಗ ಸಾರ್ವತ್ರಿಕ ಚುನಾವಣೆಗೆ ದಿನಾಂಕ…
Asaduddin Owaisi on CAA Implementation: ಭಾರತದಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) 2019 ರ ಅನುಷ್ಠಾನದ ನಂತರ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಮುಖ್ಯಸ್ಥ ಅಸಾದುದ್ದೀನ್ ಓವೈಸಿ ಮತ್ತೊಮ್ಮೆ ಭಾರತೀಯ ಜನತಾ ಪಕ್ಷ (ಬಿಜೆಪಿ) ಮತ್ತು…
Karnatka Politics : ಮಂಗಳೂರು ಲೋಕಸಭಾ ಕ್ಷೇತ್ರದಲ್ಲಿ ಕಟೀಲ್ ರನ್ನು ರನೌಟ್ ಮಾಡಲಾಗಿದೆ. ಮಂಗಳೂರು ಲೋಕ ಕ್ಷೇತ್ರಕ್ಕೆ ಬಿಜೆಪಿ ಬ್ರಿಚೇಶ್ ಚೌಟರನ್ನು(Brijesh Chowta) ನಾಮಿನೇಟ್ ಮಾಡುತ್ತಿದ್ದಂತೆ ಕರಾವಳಿಯಲ್ಲಿ ಮಹತ್ತರ ಬೆಳವಣಿಗೆಯಾಗಿದೆ. ಬಿಜೆಪಿ ಸೇರಲು ನೂರಾರು ಅಡ್ಡಿ ಅಡಚಣೆ ಕಂಡೀಷನ್…
Congress Announces Second List of Candidates: ಲೋಕಸಭಾ ಚುನಾವಣೆಗೆ (LOK SABHA ELECTIONS 2024) ಇದೀಗ ಕಾಂಗ್ರೆಸ್ ಪಕ್ಷವು ತನ್ನ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ. ಇದರಲ್ಲಿ ಹಲವು ರಾಜ್ಯಗಳ 43 ಅಭ್ಯರ್ಥಿಗಳ ಹೆಸರಿದ್ದು, ಪಟ್ಟಿಯಲ್ಲಿ ಕರ್ನಾಟಕದ…
Salary Hike: ಇನ್ನೇನು ಲೋಕಸಭಾ ಚುನಾವಣೆಗಳು ಸಮೀಪಿಸುತ್ತಿರುವ ಹಿನ್ನೆಲೆ ರಾಜ್ಯ ಸರ್ಕಾರ ಸರ್ಕಾರಿ ಉದ್ಯೋಗಿಗಳಿಗೆ ಸಿಹಿ ಸುದ್ದಿಯೊಂದನ್ನು ನೀಡಿದೆ. ಮುಖ್ಯಮಂತ್ರಿ ಸಿದ್ಧರಾಮಯ್ಯನವರು ಮಂಗಳವಾರ ರಾಜ್ಯ ಸರ್ಕಾರಿ ಉದ್ಯೋಗಿಗಳ ತುಟ್ಟಿಭತ್ಯೆಯನ್ನು (Salary Hike) ಹೆಚ್ಚಿಸಿದ್ದಾರೆ. ಈ ಮೂಲಕ (ಡಿಎ) ಅವರ…
Allu Arjun Fans Attack: ಬೆಂಗಳೂರಿನಲ್ಲಿ ತೆಲುಗಿನ ಖ್ಯಾತ ನಟ ಅಲ್ಲು ಅರ್ಜುನ್ ಅಭಿಮಾನಿಗಳು ಯಾವುದೋ ಒಂದು ಸಣ್ಣ ವಿಚಾರಕ್ಕೆ ಪ್ರಭಾಸ್ ಅಭಿಮಾನಿ ಒಬ್ಬನಿಗೆ ರಕ್ತ ಬರುವಂತೆ ಹೊಡೆದಿದ್ದಾರೆ. ಹೀಗೆ ತಮ್ಮ ನಟರ ಪರವಾಗಿ ಮಾತನಾಡಿಕೊಳ್ಳುವಾಗ ಸಣ್ಣ ವಿಚಾರವೊಂದಕ್ಕೆ…
Koragajja; ನಟ ದರ್ಶನ್ ತೂಗುದೀಪ್ ಅವರು ಕುತ್ತಾರಿನ ಕೊರಗಜ್ಜನ ಕ್ಷೇತ್ರಕ್ಕೆ ಭೇಟಿ ನೀಡಿದ್ದಾರೆ. ಭಾನುವಾರ ಬೆಳಗ್ಗೆ ನಟ ದರ್ಶನ್ ಅವರು ಮಂಗಳೂರು ಹೊರವಲಯದ ಕುತ್ತಾರಿನ ಕೊರಗಜ್ಜ ದೈವದ ಆದಿಸ್ಥಳಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ಸಂದರ್ಭದಲ್ಲಿ…