ಭಾನುವಾರ, 25 ಅಕ್ಟೋಬರ್ 2026

hospital camea video

Crime

ಡ್ರೆಸ್ಸಿಂಗ್‌ ರೂಂನಲ್ಲಿ ಮಹಿಳೆಯರು ಬಟ್ಟೆ ಬದಲಿಸುವ ವಿಡಿಯೋ ಸೆರೆ: ಆಸ್ಪತ್ರೆ ಸಿಬ್ಬಂದಿ ಅರೆಸ್ಟ್

ಬೆಂಗಳೂರು: ಶಸ್ತ್ರಚಿಕಿತ್ಸಾ ಘಟಕದ ಡ್ರೆಸ್ಸಿಂಗ್‌ ರೂಂನಲ್ಲಿ ಮಹಿಳಾ ಸಿಬ್ಬಂದಿ ಬಟ್ಟೆ ಬದಲಿಸುವ ರಹಸ್ಯ ವಿಡಿಯೋ ಮಾಡುತ್ತಿದ್ದ ಆರೋಪದ ಮೇಲೆ ಖಾಸಗಿ ಆಸ್ಪತ್ರೆಯ ಸಿಬ್ಬಂದಿಯನ್ನು ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಠಾಣೆ ಪೊಲೀಸರು ಬಂಧನ ಮಾಡಿದ್ದಾರೆ. ನಾಗರಬಾವಿ ಖಾಸಗಿ ಆಸ್ಪತ್ರೆಯ ನಿರ್ದೇಶಕ…