ಸೋಮವಾರ, 26 ಅಕ್ಟೋಬರ್ 2026
Trending

Hospital

latest

ಸಚಿವ ಕೋಟ ಶ್ರೀನಿವಾಸ ಪೂಜಾರಿ ಆಸ್ಪತ್ರೆಗೆ ದಾಖಲು!

ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಉಡುಪಿಯ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದಾರೆ. ಸಚಿವರು ನಿನ್ನೆಯೇ ಉಡುಪಿಯ ಖಾಸಗಿ ಆಸ್ಪತ್ರೆಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದು ಇನ್ನೂ 4-5 ದಿನ ವಿಶ್ರಾಂತಿ ಪಡೆಯಲಿದ್ದಾರೆ ಎಂಬ ಮಾಹಿತಿ ತಿಳಿದುಬಂದಿದೆ. ಈ ಕುರಿತು…

latest

ಎನರ್ಜಿ ಮಾತ್ರೆ ಸೇವಿಸಿ ವಿದ್ಯಾರ್ಥಿನಿ ಮೇಲೆ ಅತ್ಯಾಚಾರ | ಸಂತ್ರಸ್ತೆ ಸಾವು!

ಮಹಿಳೆಯರ ಮೇಲೆ ದೌರ್ಜನ್ಯಗಳು ಎಗ್ಗಿಲ್ಲದೆ ನಡೆಯುತ್ತಿದ್ದು, ಅದರಲ್ಲೂ ಅತ್ಯಾಚಾರ ನಡೆಸಲು ದಿನದಿಂದ ದಿನಕ್ಕೆ ನವೀನ ತಂತ್ರಗಳನ್ನು ಬಳಸಿಕೊಳ್ಳುತ್ತಿರುವುದು ವಿಪರ್ಯಾಸ . ಈ ನಡುವೆ ಉತ್ತರ ಪ್ರದೇಶದ ಉನ್ನಾವೊದಲ್ಲಿ ಕಾಲೇಜು ವಿದ್ಯಾರ್ಥಿನಿ ಮೇಲೆ ಅತ್ಯಾಚಾರವೆಸಗಿದ ಪ್ರಕರಣ ಬೆಳಕಿಗೆ ಬಂದಿದೆ. ಉತ್ತರ…

latest

ಮಹಿಳೆಯರೇ ಈತನ ಟಾರ್ಗೆಟ್ | MRI ಸ್ಕ್ಯಾನಿಂಗ್ ನಲ್ಲಿ ನಡೆಯುತ್ತಿತ್ತು ಈತನ ನೀಚ ಕೃತ್ಯ | ಹೇಗೆ ಅಂತೀರಾ?

ಈ ರೇಡಿಯಾಲಜಿಸ್ಟ್ MRI ಸ್ಕ್ಯಾನಿಂಗ್ ಮಾಡಿಸಲು ಬರುತ್ತಿದ್ದ ಮಹಿಳೆಯರು ತಮ್ಮ ಬಟ್ಟೆ ಬದಲಾಯಿಸುವುದನ್ನು ಮೊಬೈಲ್ ಕ್ಯಾಮೆರಾದಲ್ಲಿ ರಹಸ್ಯವಾಗಿ ವಿಡಿಯೋ ಮಾಡುತ್ತಿದ್ದ. ಈತನ ನೀಚ ಕೃತ್ಯ ಬಯಲಾಗಿ ಆತನನ್ನು ಈಗಾಗಲೇ ಬಂಧಿಸಲಾಗಿದೆ. ಇನ್ನೂ ಈ ಘಟನೆ ಕೊಚ್ಚಿಯಲ್ಲಿ ನಡೆದಿದೆ. ಅಂಜಿತ್…

latest

ಕಾರ್ಕಳ : ಸ್ಯಾನಿಟೈಸರ್ ಬಾಟಲ್ ಸ್ಫೋಟಗೊಂಡು 4 ವಿದ್ಯಾರ್ಥಿಗಳು ಆಸ್ಪತ್ರೆಗೆ ದಾಖಲು !

ಹೆಬ್ರಿ ತಾಲೂಕಿನಲ್ಲಿ ಬೆಂಕಿ ಹಚ್ಚುವ ಸಂದರ್ಭ ಸ್ಯಾನಿಟೈಸರ್‌ ಬಾಟಲಿಗೆ ಬೆಂಕಿ ತಗುಲಿದ ಪರಿಣಾಮ ಅದು ಸ್ಫೋಟಗೊಂಡು ನಾಲ್ವರು ವಿದ್ಯಾರ್ಥಿಗಳು ಗಾಯಗೊಂಡು ಆಸ್ಪತ್ರೆ ಸೇರಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಕಾರ್ಕಳ ಹೆಬ್ರಿಯ ಆಶ್ರಮ ಹಾಸ್ಟೆಲ್‌ನ ಹಿಂಭಾಗದಲ್ಲಿ ತ್ಯಾಜ್ಯ ರಾಶಿಗೆ…

News

SHOCKING NEWS : ಯೂಟ್ಯೂಬ್‌ ವೀಡಿಯೋ ನೋಡಿ ಜ್ಯೂಸ್ ಮಾಡಿದ ಯುವಕ | ಜ್ಯೂಸ್ ಕುಡಿದ ನಂತರ ಆದದ್ದು ಘೋರ ದುರಂತ!

ಕೆಲವೊಮ್ಮೆ ಬೇರೆಯವರ ಮಾತು ಕೇಳಿ ಸ್ವತಃ ತಾವೇ ವೈದ್ಯರಂತೆ ಮದ್ದು ಮಾಡಲು ಹೋದರೆ ಪ್ರಮಾದಗಳು ಉಂಟಾಗುವ ಸಾಧ್ಯತೆಗಳು ಕೂಡ ಇವೆ. ಇದೇ ರೀತಿಯ ಪ್ರಕರಣವೊಂದು ಮುನ್ನಲೆಗೆ ಬಂದಿದೆ. ಹೌದು!!..ಮಧ್ಯಪ್ರದೇಶದ ಇಂದೋರ್ ಜಿಲ್ಲೆಯಲ್ಲಿ ಆಘಾತಕಾರಿ ಪ್ರಕರಣವೊಂದು ಬೆಳಕಿಗೆ ಬಂದಿದೆ. ಧರ್ಮೇಂದ್ರ…

News

ವೈದ್ಯರು ಅಪರೇಷನ್ ಸಮಯದಲ್ಲಿ ‌ನೀಲಿ ಅಥವಾ ಹಸಿರು ಬಣ್ಣದ ಬಟ್ಟೆ ಏಕೆ ಧರಿಸುತ್ತಾರೆ?

ಆಸ್ಪತ್ರೆಗಳಲ್ಲಿ ವೈದ್ಯರು ಬಿಳಿಬಣ್ಣದ ಕೋಟ್‌ಗಳನ್ನು ಧರಿಸುತ್ತಾರೆ. ಆದರೆ ಆಪರೇಷನ್ ಸಮಯದಲ್ಲಿ ವೈದ್ಯರು ನೀಲಿ ಅಥವಾ ಹಸಿರು ಬಟ್ಟೆಗಳನ್ನು ಬಳಸುವುದನ್ನು ನೋಡಿರಬಹುದು. ಅಲ್ಲದೆ ಹಾಸಿಗೆ, ಬೆಡ್ ಶೀಟ್ ಗಳಲ್ಲೂ ಸಹ ಹಸಿರು ಬಣ್ಣ ಅಥವಾ ಕಡು ನೀಲಿ ಬಣ್ಣದ ಬಟ್ಟೆಯನ್ನೇ…

latest

ಮಗು ಗಲಾಟೆ ಮಾಡಿತೆಂದು ಕ್ರೂರವಾಗಿ ಕೊಂದ ತಂದೆ | ಪಾಪಿ ಅಪ್ಪನ ಹೊಡೆತಕ್ಕೆ ಎರಡು ವರ್ಷದ ಕಂದ ಸಾವು!!!

ಕೋಪದಲ್ಲಿ ಕೊಯ್ದ ಮೂಗು ಮತ್ತೆ ಜೋಡಿಸಲು ಆಗದು. ಅಂತೆಯೇ ಕೋಪದ ಆವೇಶದಲ್ಲಿ ಮಾಡುವ ಗಂಡಾಂತರಕ್ಕೆ ಕೆಲವೊಮ್ಮೆ ದೊಡ್ದ ಬೆಲೆ ತೆರಬೇಕಾಗುತ್ತದೆ. ಕೋಪದ ಭರದಲ್ಲಿ ಕೈಗೆ ಕೆಲಸ ಕೊಟ್ಟು ಬುದ್ದಿ ಸ್ವಾಧೀನದಲ್ಲಿ ಇರದಿದ್ದರೆ ಆಗುವ ಪರಿಣಾಮ ಅಷ್ಟಿಷ್ಟಲ್ಲ. ಇದಕ್ಕೆ ದೃಷ್ಟಾಂತ…

latest

ಸೊಸೆಯಿಂದ ಅತ್ತೆ ಮೇಲೆ ಮಾರಣಾಂತಿಕ ಹಲ್ಲೆ | ಕಬ್ಬಿಣದ ಪೈಪ್ ನಿಂದ ಮನಸೋ ಇಚ್ಛೆ ಥಳಿಸಿದ ಪಾಪಿ ಸೊಸೆ!!!

ಈ ಹಿಂದೆ ಅತ್ತೆಯ ದಬ್ಬಾಳಿಕೆಗೆ ಬೇಸತ್ತು ಸೊಸೆ ಮನೆ ಬಿಟ್ಟು ಹೋಗುವ ಪ್ರಕರಣಗಳು ಕೇಳಿ ಬರುತ್ತಿತ್ತು. ಆದರೆ, ಈಗ ಕಾಲ ಬದಲಾಗಿದೆ. ಅತ್ತೆಗೊಂದು ಕಾಲವಾದರೆ, ಸೊಸೆಗೊಂದು ಕಾಲ ಎಂಬಂತಹ ಪರಿಸ್ಥಿತಿ ಎದುರಾಗಿದೆ. ಹೌದು… ಇದಕ್ಕೆ ನಿದರ್ಶನ ಎಂಬಂತೆ ಒಂದು…

Health

ಬಾಣಂತಿ ಮತ್ತು ಶಿಶುಗಳ ಸಾವು ಪ್ರಕರಣ; ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಮಾರ್ಗಸೂಚಿ – ಆರೋಗ್ಯ ಇಲಾಖೆಯಿಂದ ಮಹತ್ವದ ಆದೇಶ!!!

ಸರ್ಕಾರಿ ಆಸ್ಪತ್ರೆಯಲ್ಲಿ ಬಾಣಂತಿ ಮತ್ತು ಅವಳಿ ಮಕ್ಕಳ ಸಾವಿನ ಪ್ರಕರಣ ಎಲ್ಲೆಡೆ ಸಂಚಲನ ಸೃಷ್ಟಿ ಮಾಡಿದೆ. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಆರೋಗ್ಯ ಇಲಾಖೆ ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳಿಗೆ ಹೊಸ ಮಾರ್ಗಸೂಚಿಗಳನ್ನು ಹೊರಡಿಸಿದೆ. ತುಮಕೂರು ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿ…

latest

ವೈದ್ಯರ ದಿವ್ಯ ನಿರ್ಲಕ್ಷ್ಯ | ಅವಳಿ ಗಂಡು ಮಕ್ಕಳ ಜೊತೆ ತಾಯಿ ಕೂಡಾ ಸಾವು | ಅಷ್ಟಕ್ಕೂ ಈ ಆಸ್ಪತ್ರೆ ಮಾಡಿದ್ದಾದರೂ ಏನು ಗೊತ್ತೇ?

ವೈದ್ಯರನ್ನು ದೇವರ ಸಮಾನ ಎಂದು ಪರಿಗಣಿಸುವುದು ವಾಡಿಕೆ. ಆದರೆ ವೈದ್ಯರ ನಿರ್ಲಕ್ಷ್ಯಕ್ಕೆ ಕೆಲವೊಮ್ಮೆ ಜೀವಕ್ಕೆ ಕುತ್ತು ಬಂದರೂ ಅಚ್ಚರಿಯಿಲ್ಲ. ಈ ರೀತಿಯ ಘಟನೆಯೊಂದು ವರದಿಯಾಗಿದೆ. ತುಮಕೂರು ಜಿಲ್ಲಾಸ್ಪತ್ರೆ ವೈದ್ಯರ ನಿರ್ಲಕ್ಷ್ಯಕ್ಕೆ ತಾಯಿ ಹಾಗೂ ಅವಳಿ ಗಂಡು ಮಕ್ಕಳು ಬಲಿಯಾಗಿರುವಂತಹ…