ಸೋಮವಾರ, 26 ಅಕ್ಟೋಬರ್ 2026
Trending

Hospital

Health

ಆಸ್ಪತ್ರೆಯಲ್ಲಿ ಮಗು ಮೃತಪಟ್ಟಿದೆ ಎಂದ ವೈದ್ಯರು | ಇನ್ನೇನು ಅಂತ್ಯಕ್ರಿಯೆ ಮಾಡಬೇಕೆನ್ನುವಾಗ ಸ್ಮಶಾನದಲ್ಲಿ ಮಗು ಜೀವಂತ

ರಾಯಚೂರು: ಇತ್ತೀಚೆಗೆ ವೈದ್ಯರ ನಿರ್ಲಕ್ಷ್ಯದಿಂದ ಅದೆಷ್ಟೋ ಪುಟ್ಟ ಕಂದಮ್ಮಗಳ ಪ್ರಾಣವೇ ಹೋಗಿದೆ. ಇಂತಹ ಘಟನೆಗೆ ಕೊನೆಯೇ ಇಲ್ಲ ಎಂಬಂತಾಗಿದ್ದು, ಇದೀಗ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಹೌದು. ವೈದ್ಯರು ಮಾಡಿದ ಎಡವಟ್ಟಿನಿಂದ ಪೋಷಕರು ಕಂಗಲಾಗುವಂತೆ ಆಗಿದೆ. ಆಸ್ಪತ್ರೆಯಲ್ಲಿ ಚಿಕಿತ್ಸೆ…

Interesting

ತಾಯಿಗೆ ಚಿಕಿತ್ಸೆ ಕೊಡಿಸಲು ಆಸ್ಪತ್ರೆಗೆ ಬಂದ ಯುವತಿಗೆ ಆರೋಗ್ಯ ಸಿಬ್ಬಂದಿಯೊಡನೆ ಮೊಳಕೆಯೊಡೆದ ಪ್ರೀತಿ !! | ಐದು ದಿನದ ಪ್ರೇಮ, ಏಳನೇ ದಿನಕ್ಕೆ ಪವಿತ್ರ ವಿವಾಹ ಬಂಧನ

ಪ್ರೀತಿ ಒಂದು ಮಾಯೆ. ಅದು ಯಾವಾಗ, ಹೇಗೆ, ಯಾರ ಮೇಲೆ ಆಗುತ್ತದೆ ಎಂಬುದನ್ನು ಊಹಿಸಲು ಸಾಧ್ಯವಿಲ್ಲ. ಪ್ರೀತಿ ನಿಜವಾಗಿದ್ದರೆ ಅದೆಷ್ಟೇ ಅಡೆ ತಡೆಗಳಿದ್ದರೂ ಜೋಡಿಯನ್ನು ಒಂದಾಗಿಸುತ್ತದೆ. ಸದ್ಯ ಇದೇ ರೀತಿಯ ಪ್ರೇಮ ಪ್ರಕರಣವೊಂದು ಬೆಳಕಿಗೆ ಬಂದಿದ್ದು, ಕೇವಲ ಐದೇ…

latest

ತುರ್ತು ಚಿಕಿತ್ಸಾ ವಿಭಾಗದಲ್ಲಿ ಮೊಬೈಲ್‌ ಟಾರ್ಚ್‌ ಬೆಳಕಿನಲ್ಲೇ ಸಿಪಿಆರ್ |ಚಿಕಿತ್ಸೆ ನೀಡಿದರೂ ವಿದ್ಯುತ್‌ ವ್ಯತ್ಯಯದಿಂದಾಗಿ ಮಹಿಳೆ ಸಾವು!!

ಮಹಿಳೆಯೋರ್ವರು ಚಿಕಿತ್ಸೆ ಪಡೆಯುತ್ತಿದ್ದ ವೇಳೆ ವಿದ್ಯುತ್ ಕೈಕೊಟ್ಟು,ಗಂಭೀರ ಸ್ಥಿತಿಯಲ್ಲಿದ್ದವರು ಸಾವನ್ನಪ್ಪಿರುವ ಘಟನೆ ರಾಜಸ್ಥಾನದ ಕೋಟಾ ನಗರದ ಆಸ್ಪತ್ರೆಯೊಂದರಲ್ಲಿ ನಡೆದಿದೆ. ವರದಿಗಳ ಪ್ರಕಾರ, ಕೋಟಾದ ನ್ಯೂ ಮೆಡಿಕಲ್ ಕಾಲೇಜು ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದ್ದು,ಗಂಭೀರ ಸ್ಥಿತಿಯಲ್ಲಿದ್ದ ಮಹಿಳೆಯನ್ನು ವೆಂಟಿಲೇಟರ್‌ನಲ್ಲಿ ಇರಿಸಲಾಗಿತ್ತು.…

Health

ಮಹಿಳೆಯ ದೇಹದಲ್ಲಿ ಇದ್ದಕ್ಕಿದ್ದಂತೆಯೇ ಬೆಳೆಯತೊಡಗಿತು ಕೊಂಬು !! | ವೈದ್ಯ ಲೋಕವನ್ನೇ ಅಚ್ಚರಿಗೊಳಿಸಿದ ಈ ಪ್ರಕರಣದ ಕುರಿತು ಹೀಗಿದೆ ಮಾಹಿತಿ

ವೈದ್ಯಕೀಯ ವಿಜ್ಞಾನ ಕ್ಷೇತ್ರದಲ್ಲಿ ದಿನನಿತ್ಯ ಬರುವ ಪ್ರಕರಣಗಳಲ್ಲಿ ಕೆಲ ಪ್ರಕರಣಗಳು ವೈದ್ಯ ಲೋಕವನ್ನೇ ಬೆಚ್ಚಿಬೀಳಿಸುತ್ತವೆ. ಅಂತಹ ಪ್ರಕರಣವೊಂದು ಮಲೇಶಿಯಾದಲ್ಲಿ ಕಂಡುಬಂದಿದೆ. ಆದರೆ, ಇತ್ತೀಚಿನ ಕಾಯಿಲೆಗಳು ಹೆಚ್ಚುತ್ತಿರುವಂತೆಯೇ ಚಿಕಿತ್ಸಾ ಕ್ಷೇತ್ರದಲ್ಲಿಯೂ ಕೂಡ ಸಾಕಷ್ಟು ಪ್ರಗತಿ ಕಾಣಿಸಿಕೊಳ್ಳುತ್ತಿರುವುದು ಒಂದು ಸಮಾಧಾನಕರ ಸಂಗತಿ…

News

ದೇವಸ್ಥಾನದ ಜಾತ್ರೆಯಲ್ಲಿ ಪ್ರಸಾದ ಸೇವಿಸಿ 28 ಮಂದಿ ಅಸ್ವಸ್ಥ, ಆಸ್ಪತ್ರೆಗೆ ದಾಖಲು

ದೇವಸ್ಥಾನವೊಂದರ ಜಾತ್ರೆಯಲ್ಲಿ ಪ್ರಸಾದ ಸೇವಿಸಿ ಮಕ್ಕಳು ಸೇರಿದಂತೆ ಸುಮಾರು 28 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗೆ ದಾಖಲಾದ ಘಟನೆ ಚಂಡೀಗಢದ ಫರೂಖ್‍ನಗರ ಸಮೀಪದ ಮುಬರಿಕ್‍ಪುರದಲ್ಲಿ ನಡೆದಿದೆ. ಮಂಗಳವಾರ ರಾತ್ರಿ ಜಾತ್ರೆಗೆ ಬಂದಿದ್ದ ಜನರಿಗೆ ಜ್ಯೂಸ್ ನೀಡಲಾಗಿತ್ತು. ಜ್ಯೂಸ್ ಕುಡಿದ ನಂತರ…

ದಕ್ಷಿಣ ಕನ್ನಡ

ಆರ್.ಎಸ್.ಎಸ್ ಹಿರಿಯ ಮುಖಂಡ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರುಪೇರು!! ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಮುಂದುವರಿದ ಚಿಕಿತ್ಸೆ

ಮಂಗಳೂರು:ಆರ್ ಎಸ್ ಎಸ್ ಹಿರಿಯ ಮುಖಂಡ, ಹಿಂದೂ ಕಾರ್ಯಕರ್ತರ ಪಾಲಿನ ಗುರು ಡಾ. ಕಲ್ಲಡ್ಕ ಪ್ರಭಾಕರ್ ಭಟ್ ಆರೋಗ್ಯದಲ್ಲಿ ಏರು ಪೇರಾದ ಹಿನ್ನೆಲೆಯಲ್ಲಿ ಚಿಕಿತ್ಸೆಗಾಗಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ತಿಳಿದುಬಂದಿದೆ. ಪ್ರಭಾಕರ್ ಭಟ್ ಅವರಿಗೆ ರಕ್ತದೊತ್ತಡ…

ದಕ್ಷಿಣ ಕನ್ನಡ

ಪುತ್ತೂರು | ಮಗುವನ್ನು ಅದುಮಿ ಹಿಡಿದು ಇಂಜೆಕ್ಷನ್ ಚುಚ್ಚಿದಳಾ ನರ್ಸ್ ?! ದಾದಿಯ ನಿರ್ಲಕ್ಷ್ಯಕ್ಕೆ ಹಸುಗೂಸು ಬಲಿ, ಪುತ್ತೂರು ಠಾಣೆಯಲ್ಲಿ ಪ್ರಕರಣ ದಾಖಲು

ಪುತ್ತೂರಿನಲ್ಲಿ ದಾದಿಯೊಬ್ಬಳ ನಿರ್ಲಕ್ಷ್ಯಕ್ಕೆ ಇದೀಗ ತಾನೇ ಕಣ್ಣು ಬಿಟ್ಟು, ಬಾಳು ಬದುಕಬೇಕಿದ್ದ ಪುಟ್ಟ ಮಗುವೊಂದು ವಿಲವಿಲ ಒದ್ದಾಡಿ ಪ್ರಾಣ ಬಿಟ್ಟಿದೆ. ಕಳೆದ ವಾರ ಗಣೇಶ್ ಮತ್ತು ಚೈತ್ರ ದಂಪತಿಗಳ ಕೆಲವೇ ವಾರಗಳ ಪ್ರಾಯದ ಮಗುವನ್ನೂ ಪುತ್ತೂರಿನ ಚೇತನಾ ಆಸ್ಪತ್ರೆಗೆ…

Breaking Entertainment News Kannada

ತಮ್ಮ ಸ್ವಂತ ಜಮೀನು ಮಾರಿ ಆಸ್ಪತ್ರೆ ನಿರ್ಮಿಸಲು ಮುಂದಾದ ಕನ್ನಡದ ಹಿರಿಯ ನಟಿ !! | ಕರಾವಳಿಯ ಹೆಮ್ಮೆಯ ನಟಿಯ ಈ ನಡೆಗೆ ಬಹುಪರಾಕ್ ಎಂದ ಕರುನಾಡು

ಇತ್ತೀಚೆಗೆ ಸೆಲೆಬ್ರಿಟಿಗಳು ಸಮಾಜಸೇವೆಯಲ್ಲಿ ಪಾಲ್ಗೊಳ್ಳುತ್ತಿರುವುದು ಮಾಮೂಲಾಗಿದೆ. ಅದು ಕೂಡ ತಮ್ಮ ದುಡಿಮೆಯ ಕಾಲುಭಾಗದಷ್ಟು ಸಮಾಜಸೇವೆಗೆ ಮೀಸಲಿಟ್ಟಿರಬಹುದು. ಆದರೆ ಇಲ್ಲೊಬ್ಬ ಕನ್ನಡದ ಹಿರಿಯ ನಟಿ ತಮ್ಮ ಸ್ವಂತ ಜಮೀನನ್ನೇ ಮಾರಿ ಆಸ್ಪತ್ರೆ ನಿರ್ಮಿಸಲು ಮುಂದಾಗಿದ್ದಾರೆ. ಆಕೆ ಬೇರಾರು ಅಲ್ಲ, ಕರಾವಳಿಯ…

News

ಉರುಸ್ ನಲ್ಲಿ ಆಹಾರ ಸೇವಿಸಿದ 56 ಹೆಚ್ಚು ಜನರು ಅಸ್ವಸ್ಥ !! | 22 ಮಕ್ಕಳು ಸೇರಿದಂತೆ ಎಲ್ಲರೂ ಆಸ್ಪತ್ರೆಗೆ ದಾಖಲು

ಉರುಸ್ ನಲ್ಲಿ ಆಹಾರ ಸೇವಿಸಿ 56ಕ್ಕೂ ಹೆಚ್ಚು ಜನರು ಅಸ್ವಸ್ಥರಾಗಿರುವ ಘಟನೆ ಬಾಗಲಕೋಟೆ ತಾಲೂಕಿನ ಡೊಮನಾಳ ಗ್ರಾಮದಲ್ಲಿ ನಡೆದಿದೆ. ಗ್ರಾಮದಲ್ಲಿ ಯಮನೂರಪ್ಪನ‌ ಉರುಸ್ ಅಂಗವಾಗಿ ಸಾಮೂಹಿಕ ಉಪಹಾರ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಾಮೂಹಿಕ ಉಪಹಾರ ಸೇವಿಸಿದ ಬಳಿಕ ಜನರಿಗೆ ವಾಂತಿ-ಬೇದಿ…

News

ಪೋಸ್ಟ್ ಮಾರ್ಟಮ್ ಮೇಜಿನ ಮೇಲೆಯೇ ಹುಟ್ಟುಹಬ್ಬದ ಕೇಕ್ ಕಟ್ಟಿಂಗ್ !! | ಶವಾಗಾರದ ಪಕ್ಕದ ಕೋಣೆಯಲ್ಲಿಯೇ ಗುಂಡು- ತುಂಡಿನೊಂದಿಗೆ ಮೋಜು ಮಸ್ತಿ- ಫೋಟೋ ಲೀಕ್

ಮನೆಗಳಲ್ಲಿ, ಹೋಟೆಲ್, ರೆಸ್ಟೋರೆಂಟ್ ಗಳಲ್ಲಿ ಭರ್ಜರಿಯಾಗಿ ಹುಟ್ಟುಹಬ್ಬದ ಪಾರ್ಟಿ ಮಾಡೋದು ಮಾಮೂಲು. ಆದರೆ ಇಲ್ಲೊಂದು ಕಡೆ ಜನರು ಕುಳಿತುಕೊಳ್ಳಲೂ ಸಾಧ್ಯವಿಲ್ಲದ ಸ್ಥಳದಲ್ಲಿ ಭರ್ಜರಿ ಪಾರ್ಟಿ ನಡೆದಿದೆ. ಹೌದು. ಮರಣೋತ್ತರ ಪರೀಕ್ಷೆ ಮಾಡುವ ಮೇಜಿನ ಮೇಲೆ ಹುಟ್ಟುಹಬ್ಬದ ಪಾರ್ಟಿ ಮಾಡಿರುವ…