ಶನಿವಾರ, 24 ಅಕ್ಟೋಬರ್ 2026

Hostel

Education

ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಅರ್ಜಿ ಆಹ್ವಾನ!

ಶಿವಮೊಗ್ಗ : 2022-23 ನೇ ಸಾಲಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಮೆಟ್ರಿಕ್ ಪೂರ್ವ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿ ನಿಲಯಗಳ ಪ್ರವೇಶಕ್ಕೆ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾ/ಪ.ವರ್ಗ ಮತ್ತು…

latest

SSLC ವಿದ್ಯಾರ್ಥಿಗಳಿಂದ ಗುಂಡು ತುಂಡಿನ ವಿದಾಯ ಪಾರ್ಟಿ ; ಫೋಟೋ ವೈರಲ್, ತನಿಖೆ ಆರಂಭ

ಎಸ್ ಎಸ್ ಎಲ್ ಸಿ ವಿದಾಯ ಪಾರ್ಟಿಯಲ್ಲಿ ವಿದ್ಯಾರ್ಥಿಗಳು ಗುಂಡು ತುಂಡಿನ ಪಾರ್ಟಿ ಮಾಡಿರುವ ಘಟನೆಯೊಂದು ನಡೆದಿದೆ. ಮಂಚೇರಿಯಲ್ ಜಿಲ್ಲೆಯ ಸರ್ಕಾರಿ ವಸತಿ ಶಾಲೆಯಲ್ಲಿ ಶಾಲಾ ವಿದ್ಯಾರ್ಥಿಗಳ ಕುಡಿತದ ಚಿತ್ರ ವೈರಲ್ ಆಗಿವೆ. ದಾಂಡೇಪಲ್ಲಿಯಲ್ಲಿರುವ ಬಾಲಕರ ವಸತಿ ಶಾಲೆಯಲ್ಲಿ…

News

ಮಾಂಸಾಹಾರ ಸೇವನೆ ಕುರಿತಾಗಿ ಹಾಸ್ಟೆಲ್ ನಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ !! | ಕಲ್ಲು ತೂರಾಟದಿಂದ ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯ, ಆಸ್ಪತ್ರೆಗೆ ದಾಖಲು

ಹಾಸ್ಟೆಲ್ ನಲ್ಲಿ ಎರಡು ತಂಡಗಳ ನಡುವೆ ಮಾರಾಮಾರಿ ನಡೆದಿದೆ. ರಾಮನವಮಿ ದಿನದಂದೇ ಮಾಂಸಾಹಾರ ಸೇವನೆ ವಿಷಯದಲ್ಲಿ ಸಂಘರ್ಷ ಉಂಟಾಗಿದ್ದು, ಹಲವು ವಿದ್ಯಾರ್ಥಿಗಳಿಗೆ ಗಂಭೀರ ಗಾಯಗಳಾಗಿದೆ. ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ ಅಧ್ಯಕ್ಷೆ ಐಶೆ ಘೋಷ್ ಭಾನುವಾರ,…

ಉಡುಪಿ

ಹಾಸ್ಟೆಲ್‌ನಲ್ಲಿದ್ದ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ | ಹಾಸ್ಟೆಲ್ ಭದ್ರತಾ ಸಿಬ್ಬಂದಿಯ ಬಂಧನ

ಉಡುಪಿ: ಮಣಿಪಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿನ ಸರಕಾರಿ ಹಾಸ್ಟೆಲ್‌ನ ವಿದ್ಯಾರ್ಥಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಡಿ ಹಾಸ್ಟೆಲ್‌ನ ಭದ್ರತಾ ಸಿಬ್ಬಂದಿಯನ್ನು ಪೊಕ್ಸ್ ಕಾಯಿದೆಯಡಿ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿದು ಬಂದಿದೆ. ಹಾಸ್ಟೆಲ್‌ನ ಭದ್ರತಾ…

News

ಹಾಸ್ಟೆಲ್‌ನಲ್ಲಿ ಉಪ್ಪಿಟ್ಟಿಗೆ ಬಿದ್ದ ಹಾವಿನ‌ ಮರಿ | ಉಪ್ಪಿಟ್ಟು ಸೇವಿಸಿದ 52 ವಿದ್ಯಾರ್ಥಿಗಳು ಅಸ್ವಸ್ಥ

ಉಪಹಾರ ಮಾಡುವಾಗ ಹಾವು ಬಿದ್ದ ಪರಿಣಾಮ ಅದನ್ನು ಸೇವಿಸಿ 52 ವಿದ್ಯಾರ್ಥಿಗಳು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಘಟನೆ ಯಾದಗಿರಿ ಜಿಲ್ಲೆಯ ಯಾದಗಿರಿ ತಾಲೂಕಿನ ಅಬ್ಬೆತುಮಕೂರನ ವಿಶ್ವರಾಧ್ಯ ವಿದ್ಯಾವರ್ಧಕ ವಸತಿ ಶಾಲೆಯಲ್ಲಿ ನಡೆದಿದೆ. ಗುರುವಾರ ಬೆಳಿಗ್ಗೆ ಉಪಹಾರಕ್ಕೆ ಉಪ್ಪಿಟ್ಟು ಸೇವಿಸಿ…