News
ಕಾರ್ಕಳ : ತಮ್ಮನ ಮನೆಗೆ ಬೆಂಕಿಯಿಟ್ಟು ಕಾರಿನೊಳಗೆ ಭಸ್ಮವಾದ ಅಣ್ಣ
ಕಾರ್ಕಳ ತಾಲೂಕಿನ ಸಚ್ಚೇರಿಪೇಟೆಯಲ್ಲಿ ಬರ್ಬರ ಕೃತ್ಯ.ತಮ್ಮನ ಮನೆಗೆ ಕೊಳ್ಳಿಯಿಟ್ಟು ತಾನೂ ಭಸ್ಮವಾದ.ಸಚ್ಚೇರಿಪೇಟೆಯ ಕೃಷ್ಣ ಸಪಳಿಗ ಎಂಬಾತ ತನ್ನ ತಮ್ಮ ಶೇಖರ ಸಪಳಿಗ ಎಂಬವರ ಮನೆಗೆ ತಡರಾತ್ರಿ 3 ಗಂಟೆಗೆ ಬೆಂಕಿಯಿಟ್ಟು ತನ್ನ ಓಮಿನಿಯಲ್ಲಿ ಕುಳಿತು ಅದಕ್ಕೂ ಬೆಂಕಿ ಹಾಕಿ…

