ಪೂರ್ತಿಯಾಗದ ಮನೆ ರದ್ದು : ಜಿಲ್ಲಾಧಿಕಾರಿಗಳಿಗೆ ಸರಕಾರದ ಸೂಚನೆ
ಬೆಂಗಳೂರು: ರಾಜ್ಯದಲ್ಲಿ ಪ್ರವಾಹದಿಂದಾಗಿ 2019, 2020 ಹಾಗೂ 2021ನೇ ಸಾಲಿನಲ್ಲಿ ಎ ಅಥವಾ ಬಿ ವರ್ಗದಲ್ಲಿ ಹಾನಿಯಾದ ಮನೆಗಳಿಗೆ ಈವರೆಗೂ ನಿರ್ಮಾಣ ಕಾರ್ಯ ಪ್ರಾರಂಭವಾದ ಮನೆಗಳನ್ನು ಪರಿಶೀಲಿಸಿ ರದ್ದುಗೊಳಿಸುವಂತೆ ಜಿಲ್ಲಾಧಿಕಾರಿಗಳಿಗೆ ಸರಕಾರ ಸೂಚನೆ ನೀಡಿದೆ. ಅದೇ ರೀತಿ ಪ್ರಾರಂಭವಾಗಿರುವ…








