H D Kumaraswami: ಫೈನಲ್ ಪಂದ್ಯ ಗೆಲ್ಲುವ ಮೊದಲೇ ವಿಜಯೋತ್ಸವಕ್ಕೆ ಅನುಮತಿ ಕೇಳಿದ್ದ ಆರ್ ಸಿಬಿ!- ಅಚ್ಚರಿಯ ಹೇಳಿಕೆ ನೀಡಿದ ಕೇಂದ್ರ ಸಚಿವ ಹೆಚ್.ಡಿ. ಕೆ
H D Kumaraswami: ಫೈನಲ್ ಪಂದ್ಯ ಆರಂಭವಾಗುವುದಕ್ಕೆ ಮೊದಲೇ ಆರ್ ಸಿಬಿ ಆಡಳಿತ ಮಂಡಳಿ ಕಡೆಯವರು ವಿಜಯೋತ್ಸವ ಮಾಡುತ್ತೇವೆ ಎಂದು ನಗರ ಪೊಲೀಸರಿಗೆ ಅರ್ಜಿ ಸಲ್ಲಿಸಿದ್ದ ಬಗ್ಗೆ ತೀವ್ರ ಅಚ್ಚರಿ ವ್ಯಕ್ತಪಡಿಸಿರುವ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಅವರು, ಗೆಲ್ಲುತ್ತೇವೆ ಎಂದು ಆರ್ ಸಿಬಿ ತಂಡಕ್ಕೆ ಕನಸು ಬಿದ್ದಿತ್ತಾ ಎಂದು ಪ್ರಶ್ನಿಸಿದ್ದಾರೆ.





