News
Pan Card Link : ಜೂನ್ 30 ರೊಳಗೆ ಪಾನ್ ಕಾರ್ಡ್ ಲಿಂಕ್ ಮಾಡದಿದ್ದರೆ ಸರಕಾರ ಜಾರಿಗೊಳಿಸಿದೆ ಮತ್ತೊಂದು ಆದೇಶ!
ಸಾಕಷ್ಟು ಜನರ ಲಿಂಕ್ ಕಾರ್ಯ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಇದರ ಗಡುವನ್ನು ಜೂನ್ 30ಕ್ಕೆ ಮುಂದೂಡಲಾಗಿದೆ.
ಸಾಕಷ್ಟು ಜನರ ಲಿಂಕ್ ಕಾರ್ಯ ಬಾಕಿ ಉಳಿದಿರುವ ಹಿನ್ನೆಲೆಯಲ್ಲಿ ಇದರ ಗಡುವನ್ನು ಜೂನ್ 30ಕ್ಕೆ ಮುಂದೂಡಲಾಗಿದೆ.
ಈ ಬಾರಿಯೂ ಪ್ಯಾನ್ ಕಾರ್ಡ್ ನ್ನು ಆಧಾರ್ ಕಾರ್ಡ್ ಗೆ ಲಿಂಕ್ ಮಾಡದಿದ್ದರೆ, ಪ್ಯಾನ್ ಕಾರ್ಡ್ ನಿಷ್ಕ್ರೀಯವಾಗಲಿದೆ.
ಪಾನ್ ಕಾರ್ಡ್-ಆಧಾರ್ ಕಾರ್ಡನ್ನು ಲಿಂಕ್ ಮಾಡುವ (PAN Card-Aadhaar link) ಪ್ರಕ್ರಿಯೆಯ ಅಂತಿಮ ಗಡುವನ್ನು ಇನ್ನೂ ಒಂದು ವರ್ಷ ವಿಸ್ತರಿಸಲಾಗಿದೆ ಎಂಬ ವದಂತಿಗಳು ಹರಿದಾಡುತ್ತಿವೆ.
ವ್ಯವಹಾರಗಳಿಗೆ ಪ್ಯಾನ್ ಕಾರ್ಡ್ ಪ್ರಮುಖ ದಾಖಲೆಯಾಗಿದೆ. ಆದಾಯ ತೆರಿಗೆ ಇಲಾಖೆ ಕೊಡುವ ಪ್ಯಾನ್ ಕಾರ್ಡ್ ನಂಬರ್ ಒಂದು ಶಾಶ್ವತ ಖಾತೆ ಸಂಖ್ಯೆ ಆಗಿದ್ದು, ಭಾರತದ ಪ್ರತಿಯೊಬ್ಬ ನಾಗರಿಕನೂ ಆದಾಯ ತೆರಿಗೆ ಕಟ್ಟುವ ಸಂದರ್ಭದಲ್ಲಿ ಹಾಗೂ ಹಣಕಾಸು ವ್ಯವಹಾರ ನಿರ್ವಹಿಸುವಾಗ…