ಭಾನುವಾರ, 25 ಅಕ್ಟೋಬರ್ 2026

How to open bank account with video KYC

Business

ವಿಡಿಯೋ ಕಾಲ್ ಮೂಲಕವೂ ಬ್ಯಾಂಕ್ ಖಾತೆ ತೆರೆಯಬಹುದು | ಹೇಗೆ ? ಇಲ್ಲಿದೆ ನೋಡಿ ಮಾಹಿತಿ

ಇಂದು ಬ್ಯಾಂಕ್ ಖಾತೆ ತೆರೆಯಬೇಕು ಅಂದ್ರೆ ಅದಕ್ಕೆ ಕೆವೈಸಿ ಅಗತ್ಯವಾಗಿದೆ. ಗ್ರಾಹಕ ನೀಡಿರುವ ಮಾಹಿತಿಗಳು ಸರಿಯಾಗಿವೆಯೇ ಎಂಬದನ್ನು ಪರಿಶೀಲಿಸಿ, ದೃಢೀಕರಿಸಲು ಕೆವೈಸಿ ಬ್ಯಾಂಕಿಗೆ ಸಹಾಯ ಮಾಡುತ್ತದೆ. ಈ ಹಿಂದೆ ಕೆವೈಸಿ ಪೂರ್ಣಗೊಳಿಸಲು ಗ್ರಾಹಕರು ಬ್ಯಾಂಕ್ ಶಾಖೆಗೆ ಭೇಟಿ ನೀಡಬೇಕು…