ಶನಿವಾರ, 24 ಅಕ್ಟೋಬರ್ 2026

Hubbali

ದಕ್ಷಿಣ ಕನ್ನಡ

ವಾಣಿಜ್ಯ ನಗರಿ ಹುಬ್ಬಳ್ಳಿಯಿಂದ ಈ ನಗರಗಳಿಗೆ ನೇರ ವಿಮಾನ ಸೇವೆ

ವಾಣಿಜ್ಯ ನಗರಿ ಹುಬ್ಬಳ್ಳಿ ಮತ್ತು ಹೈದರಾಬಾದ್ ನಡುವೆ ಇಂಡಿಗೊ ಸಂಸ್ಥೆ ಬುಧವಾರದಿಂದ ನಿತ್ಯ ನೇರ ವಿಮಾನಯಾನ ಸೌಲಭ್ಯ ಆರಂಭಿಸಿತು. 40 ಪ್ರಯಾಣಿಕರನ್ನು ಹೊತ್ತ ವಿಮಾನ ಬೆಳಿಗ್ಗೆ 8 ಗಂಟೆಗೆ ಹುಬ್ಬಳ್ಳಿಯಿಂದ ಹೊರಟು 9.10ಕ್ಕೆ ಮುತ್ತಿನ ನಗರಿ ಹೈದ್ರಾಬಾದ್ ತಲುಪಿತು.…

latest

ಹಳೇ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲಿ ಮತ್ತೊಬ್ಬ ಮುಖಂಡನ ಬಂಧನ

ಏಪ್ರಿಲ್ 16ರಂದು ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಹಳೇ ಹುಬ್ಬಳ್ಳಿಯ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮತ್ತೊಬ್ಬ ಆರೋಪಿಯನ್ನು ಬಂಧಿಸಲಾಗಿದೆ. ಗಲಭೆಗೆ ಪ್ರಚೋದನೆ ನೀಡಿದ ಆರೋಪದ ಮೇಲೆ ಮೌಲ್ವಿ ವಾಸಿಂ ಪಠಾಣ್‌ನನ್ನು ಈಗಾಗಲೇ ಪೊಲೀಸರು ಬಂಧಿಸಿದ್ದಾರೆ ನಜೀರ್ ಅಹ್ಮದ್ ಹೊನ್ಯಾಳ…

latest

ವೈದ್ಯರ ಎಡವಟ್ಟಿನಿಂದ ಪ್ರಾಣವನ್ನೇ ಕಳೆದುಕೊಂಡ ಎರಡು ವರ್ಷದ ಪುಟ್ಟ ಕಂದಮ್ಮ!

ವೈದ್ಯರನ್ನು ದೇವರು ಎಂದು ಹೇಳುತ್ತಾರೆ. ಯಾಕಂದ್ರೆ ಜೀವ ಉಳಿಸುವವರು ಎಂಬ ನಂಬಿಕೆಯಿಂದ. ಆದ್ರೆ ಇಂತಹ ವೈದ್ಯರಿಂದಲೇ ಒಂದು ಮುದ್ದು ಕಂದನ ಪ್ರಾಣ ಪಕ್ಷಿಯೇ ಹಾರಿ ಹೋಗಿದೆ.ಹೌದು. ಹುಬ್ಬಳ್ಳಿಯ ಕಿಮ್ಸ್ ವೈದ್ಯರಿಂದ ಮತ್ತೊಂದು ಮಹಾ ಎಡವಟ್ಟು ನಡೆದಿದ್ದು,ವೈದ್ಯರ ನಿರ್ಲಕ್ಷ್ಯಕ್ಕೆ ಎರಡು…

ಬೆಂಗಳೂರು

ಬ್ಯಾಂಕ್ ದರೋಡೆಗೆ ಬಂದು ಸಿಕ್ಕಿಬಿದ್ದ ಕಳ್ಳ ಮದುಮಗ | ಹಸೆಮಣೆ ಏರಬೇಕಾದವ ಸೆರೆಮನೆಗೆ

ಮದುವೆಗೆ ಇನ್ನೆರಡು ದಿನವಷ್ಟೇ ಬಾಕಿ ಇತ್ತು. ಆದರೂ ತನ್ನ ಕೈಚಳಕ ತೋರಲು ಮುಂದಾಗಿದ್ದ ಕಳ್ಳ ಪೊಲೀಸರ ಅತಿಥಿಯಾಗಿದ್ದಾನೆ. ಹಸೆಮಣೆ ಏರಬೇಕಿದ್ದ ಮದುಮಗ ಈಗ ಕಂಬಿ ಎಣಿಸುತ್ತಿದ್ದಾನೆ. ಹೌದು, ವಾಣಿಜ್ಯ ನಗರಿ ಹುಬ್ಬಳ್ಳಿಯಲ್ಲಿ ಹಾಡಹಗಲೇ ಬ್ಯಾಂಕ್ ದರೋಡೆ ಮಾಡಿ ಪರಾರಿಯಾಗುತ್ತಿದ್ದ…