Crime
ಹುಬ್ಬಳ್ಳಿ: 9ನೇ ತರಗತಿ ಬಾಲಕರಿಂದ ಬಾಲಕಿ ಮೇಲೆ ಗ್ಯಾಂಗ್ ರೇ*ಪ್: ವಿಡಿಯೋ ಮಾಡಿ ಬ್ಲಾಕ್‌ಮೇಲ್
ಹಬ್ಬಳ್ಳಿ ನಗರದ ಶಹರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 13 ವರ್ಷದ ಬಾಲಕಿ ಮೇಲೆ ಮೂವರು ಬಾಲಕರು ಅತ್ಯಾಚಾರ ಮಾಡಿದ ವೀಡಿಯೋ ಮಾಡಿದ್ದಾರೆ. ಒಂದೇ ಏರಿಯಾದಲ್ಲಿ ವಾಸವಾಗಿರುವ ಬಾಲಕಿ ಮತ್ತು ಮೂವರು ಅಪ್ರಾಪ್ತ ಬಾಲಕರು ಪರಿಚಿತರು. ಓರ್ವ ಬಾಲಕ ಮನೆಯಲ್ಲಿ…

