International
LGBTQ : ಈ ದೇಶದಲ್ಲಿ ಸಲಿಂಗಕಾಮಿಗಳು ಅಂತಾ ಹೇಳಿಕೊಂಡ್ರೆ ಮರಣದಂಡನೆ ಕಟ್ಟಿಟ್ಟ ಬುತ್ತಿ: ವಿವಾದಾತ್ಮಕ ಕಾನೂನು ಹೊಡಿಸಿದ ದೇಶ
ಎಲ್ಜಿಬಿಟಿ ಸಮುದಾಯಗಳ ಹಕ್ಕುಗಳಿಗೆ ಹೋರಾಡುವ ಹಾಗೂ ಅಂತಹ ಸಂಸ್ಥೆಗಳಿಗೆ ಬೆಂಬಲ ನೀಡಿ ಹಣಕಾಸಿನ ನೆರವು ನೀಡುವ ವ್ಯಕ್ತಿಗಳನ್ನು ಅಥವಾ ಸಂಸ್ಥೆಗಳನ್ನು ಕೂಡ ಶಿಕ್ಷೆಗೆ ಗುರಿಪಡಿಸಲು ಸೂಚಿಸಲಾಗಿದೆ.

