Crime
ಬೈಕ್ ಸವಾರನ ಮೇಲೆ ದರ್ಪ ಆರೋಪ-ನ್ಯಾಯಾಧೀಶೆ ವರ್ಗಾವಣೆ
ಕೋಲಾರ ಜಿಲ್ಲೆಯ ಮಾಲೂರು ಜೆಎಂಎಫ್ಸಿ ನ್ಯಾಯಾಧೀಶೆ ಗಾಯತ್ರಿ ಅವರನ್ನು ಬೀದರ್ನ ಹುಮನಾಬಾದ್ನ ಜೆಎಂಎಫ್ಸಿ ನ್ಯಾಯಾಲಯಕ್ಕೆ ಮಾಡಿ ಆದೇಶ ನೀಡಲಾಗಿದೆ. ಹೈಕೋರ್ಟ್ ರಿಜಿಸ್ಟರ್ ಚಂದ್ರಶೇಖರ ರೆಡ್ಡಿ ಅವರು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದಾರೆ. ಇನ್ನೋವಾರ ಕಾರಿನಲ್ಲಿ ನ್ಯಾಯಾಧೀಶೆ ಹೋಗುವಾಗ ಬೈಕ್…

