Crime: ಡೈವೋರ್ಸ್ ಗೆ ಅರ್ಜಿ ಹಾಕಿದ ಪತ್ನಿ, ಮಗಳ ಕಾಲು ಕತ್ತರಿಸಿ ಬಿಸಾಕಿದ ಪೋಷಕರು, ಹೀಗೊಂದು ವಿಚಿತ್ರ ಕ್ರೈಂ!
Crime: ಗಂಡ ತನ್ನ ಮೇಲೆ ದೌರ್ಜನ್ಯ ಎಸಗುತ್ತಿದ್ದಾನೆ. ಆತನ ಜೊತೆ ಬಾಳಲು ಸುತಾರಾಂ ಸಾಧ್ಯವಿಲ್ಲ. ಹೀಗಾಗಿ ನಾನು ನ್ಯಾಯಾಲಯದಲ್ಲಿ ವಿಚ್ಛೇದನಕ್ಕಾಗಿ ಅರ್ಜಿ ಸಲ್ಲಿಸುತ್ತಿದ್ದೇನೆ ಎಂದು ಹೇಳಿದ ಮಗಳ ಕಾಲುಗಳನ್ನು ಆಕೆಯ ತಂದೆ ಮತ್ತು ಸಂಬಂಧಿಕರು ಸೇರಿಕೊಂಡು ಕತ್ತರಿಸಿ ಹಾಕಿದ ಘಟನೆ…