ರೈತರೇ ಗಮನಿಸಿ : ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಜೋಳ ಖರೀದಿ
ರೈತರ ಸಮಸ್ಯೆಗಳಿಗೆ ಪರಿಹಾರ ಒದಗಿಸಲೆಂದೇ ಸರ್ಕಾರ ಹಲವು ಯೋಜನೆಗಳನ್ನು ಜಾರಿಗೆ ತಂದಿದ್ದು, ಇದರಲ್ಲಿ ಕನಿಷ್ಠ ಬೆಂಬಲ ಬೆಲೆ ಯೋಜನೆಯೂ ಒಂದು. ಬೆಲೆ ಕುಸಿತದ ವಿರುದ್ಧ ರೈತರನ್ನು ರಕ್ಷಿಸುವ ಸಲುವಾಗಿ ಕೃಷಿ ವೆಚ್ಚ ಹಾಗೂ ಬೆಲೆಗಳ ಆಯೋಗದ (CACP) ಶಿಫಾರಸುಗಳ ಆಧಾರದ ಮೇಲೆ ಕೆಲವು ಬೆಳೆಗಳಿಗೆ!-->…