Hyderabad Ambulance Driver video: ಜ್ಯೂಸ್ ಕುಡಿಯಲು ಎಮರ್ಜೆನ್ಸಿ ಸೈರನ್ ಹಾಕಿ ಸಾಗಿದ ಆಂಬ್ಯುಲೆನ್ಸ್ ಡ್ರೈವರ್,…
ಅಂಬುಲೆನ್ಸ್ ಸೈರನ್ ದುರ್ಬಳಕೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ(Hyderabad) ನಡೆದಿದ್ದು, ಈ ವಿಡಿಯೋ ಇದೀಗ ಸೋಶಿಯಲ್ ಮೀಡಿಯಾದಲ್ಲಿ (social media) ವೈರಲ್ ಆಗಿದೆ.