ಮಗು ಗಲಾಟೆ ಮಾಡಿತೆಂದು ಕ್ರೂರವಾಗಿ ಕೊಂದ ತಂದೆ | ಪಾಪಿ ಅಪ್ಪನ ಹೊಡೆತಕ್ಕೆ ಎರಡು ವರ್ಷದ ಕಂದ ಸಾವು!!!
ಕೋಪದಲ್ಲಿ ಕೊಯ್ದ ಮೂಗು ಮತ್ತೆ ಜೋಡಿಸಲು ಆಗದು. ಅಂತೆಯೇ ಕೋಪದ ಆವೇಶದಲ್ಲಿ ಮಾಡುವ ಗಂಡಾಂತರಕ್ಕೆ ಕೆಲವೊಮ್ಮೆ ದೊಡ್ದ ಬೆಲೆ ತೆರಬೇಕಾಗುತ್ತದೆ. ಕೋಪದ ಭರದಲ್ಲಿ ಕೈಗೆ ಕೆಲಸ ಕೊಟ್ಟು ಬುದ್ದಿ ಸ್ವಾಧೀನದಲ್ಲಿ ಇರದಿದ್ದರೆ ಆಗುವ ಪರಿಣಾಮ ಅಷ್ಟಿಷ್ಟಲ್ಲ. ಇದಕ್ಕೆ ದೃಷ್ಟಾಂತ ಎಂಬಂತೆ ಘಟನೆಯೊಂದು!-->…