Crime
ಬೆತ್ತಲೆಯಾಗಿ ದೇವಸ್ಥಾನಕ್ಕೆ ನುಗ್ಗಿ, ದೇವಿಯ ವಿಗ್ರಹದ ಜೊತೆ ಕೆರೆಗೆ ಹಾರಿದ ಮಹಿಳೆ
ಆಂಧ್ರಪ್ರದೇಶದ ವಿಜಯನಗರ ಜಿಲ್ಲೆಯ ದೇವಪಲ್ಲಿ ಮೂಲದ ವಕ್ಕುಲಗಡ್ಡಿ ಈಶ್ವರ್ ರಾವ್ ಮತ್ತು ಅರುಣಾ ದಂಪತಿಯ ಪುತ್ರಿ ತೇಜಸ್ವಿನಿ (25) ಸಾಫ್ಟ್‌ವೇರ್ ಇಂಜಿನಿಯರ್ ಆಗಿ ಕೆಲಸ ಮಾಡುತ್ತಿದ್ದರು. ಕೆಲಸದ ತೀವ್ರ ಒತ್ತಡದಿಂದ ಆರು ತಿಂಗಳ ಹಿಂದೆ ತಮ್ಮ ಕೆಲಸಕ್ಕೆ ರಾಜೀನಾಮೆ…
