Browsing Tag

Hyundai Grand i10 Nios

ಬೆಸ್ಟ್‌ ಸೆಕೆಂಡ್‌ ಹ್ಯಾಂಡ್‌ ಕಾರುಗಳಿವು | ಅತಿ ಕಡಿಮೆ ಬೆಲೆಯಲ್ಲಿ!

ದೊಡ್ಡ ಕಾರಿಗಾಗಿ ಹೆಚ್ಚಿನ ಹಣ ವ್ಯಯಿಸಲು ಹೆಚ್ಚಿನ ಗ್ರಾಹಕರು ಸಿದ್ಧರಿರುವುದಿಲ್ಲ. ಕಡಿಮೆ ದರಕ್ಕೆ ಕಾರು ಬೇಕು ಎನ್ನುವ ಮನಸ್ಥಿತಿಯಲ್ಲಿರುತ್ತಾರೆ. ಹಾಗಾಗಿ ಭಾರತದಲ್ಲಿ ಸಣ್ಣ ಕಾರುಗಳು ಯಾವಾಗಲೂ ಉತ್ತಮ ಬೇಡಿಕೆಯನ್ನು ಹೊಂದಿವೆ. ಸೆಕೆಂಡ್ ಹ್ಯಾಂಡ್ ಮಾರುಕಟ್ಟೆಯಲ್ಲೂ ಗ್ರಾಹಕರು ಇಂತಹ