Mahalakshmi : ನವವಧು ಮಹಾಲಕ್ಷ್ಮಿ ಗಂಡನಿಗಾಗಿ ಬೇಯಿಸಿದ ಮೊಟ್ಟೆ ಸುಟ್ಟು ಕರಕಲಾಯ್ತು | ಇದೇನು ಕಥೆ?
ತಮಿಳು ಕಿರುತೆರೆಯ ನಟಿ ಮಹಾಲಕ್ಷ್ಮಿ ಹಾಗೂ ನಿರ್ಮಾಪಕ ರವೀಂದ್ರ ಚಂದ್ರಶೇಖರ್ ಜೋಡಿ ಇತ್ತೀಚೆಗಷ್ಟೇ ದಾಂಪತ್ಯ ಜೀವನಕ್ಕೆ ಕಾಲಿಟ್ಟಿದ್ದಾರೆ. ಈ ಜೋಡಿ ಮದುವೆಯ ಬಳಿಕ ಒಂದಲ್ಲ ಒಂದು ವಿಚಾರಕ್ಕೆ ನೆಟ್ಟಿಗರ ಚರ್ಚಾ ವಿಷಯವಾಗಿ ಮಾರ್ಪಟ್ಟಿದ್ದಾರೆ. ಈ ನಡುವೆ ಸಾಮಾಜಿಕ ಜಾಲತಾಣಗಳಲ್ಲಿ ಮದುವೆಯ!-->…