Mangaluru : ‘ನಾನು ಭಾರತವನ್ನು ವಿರೋಧಿಸುತ್ತೇನೆ’ – ಮಂಗಳೂರು ವೈದ್ಯೆ ಅಫೀಫ ಫಾತಿಮಾಳಿಂದ ದೇಶ…
Mangaluru : ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ವೈದ್ಯ ಅಸೀಫ ಫಾತಿಮಾ ಅವರು 'ನಾನು ಭಾರತವನ್ನು ವಿರೋಧಿಸುತ್ತೇನೆ' ಎಂದು ದೇಶ ವಿರೋಧಿ ಪೋಸ್ಟ್ಂದನ್ನು ಹಾಕಿದ್ದಾರೆ. ಈ ಪೋಸ್ಟ್ ವೈರಲಾಗುತ್ತಿದ್ದಂತೆ ಅವರನ್ನು ಆಸ್ಪತ್ರೆಯು ವಜಾಗೊಳಿಸಿದೆ.
