Excise Policy Scam : ಬಿಜೆಪಿಯಿಂದ ನನಗೆ ಬಿಗ್ ಆಫರ್ ಬಂದಿದೆ -ಮನೀಶ್ ಸಿಸೋಡಿಯಾ
ದೆಹಲಿಯ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರು, ಬಿಜೆಪಿ ನನಗೆ ಆಫರ್ ಮಾಡಿದೆ ಎಂದು ಶಾಕಿಂಗ್ ಹೇಳಿಕೆಯನ್ನು ನೀಡಿದ್ದಾರೆ. ಆಮ್ ಆದ್ಮಿ ಪಕ್ಷವನ್ನು ಬಿಟ್ಟು ನಮ್ಮ ಪಕ್ಷಕ್ಕೆ ಬನ್ನಿ, ನಿಮ್ಮ ಎಲ್ಲಾ ಸಿಬಿಐ ತನಿಖೆ ಮತ್ತು ಎಲ್ಲ ಪ್ರಕರಣಗಳಿಂದ ಮುಕ್ತಿ ನೀಡುವಂತೆ ಮಾಡುತ್ತೇವೆ ಎಂಬ ಸಂದೇಶ!-->…